Skip to content
ThuthiThuthiThuthi
1 Chronicles · chapter 19 · verse 11

1 Chronicles 19:11 in Kannada

ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--

Aadare mikkaadavaru ammoniyarigeduraagi vyoohakattuva haage avarannu tanna sahodaranaada abshaina kaiyalli oppisikottu avanige--

1 Chronicles 19:11 in English

King James Version (KJV)
And the rest of the people he delivered unto the hand of Abishai his brother, and they set [themselves] in array against the children of Ammon.
World English Bible (WEB)
The rest of the people he committed into the hand of Abishai his brother; and they put themselves in array against the children of Ammon.
American Standard Version (ASV)
And the rest of the people he committed into the hand of Abishai his brother; and they put themselves in array against the children of Ammon.
Bible in Basic English (BBE)
And the rest of the people he put in position against the children of Ammon with Abishai, his brother, at their head.
Darby Translation (DBY)
and the rest of the people he gave into the hand of Abishai his brother, and they set themselves in array against the children of Ammon.
Webster's Bible (WBS)
And the rest of the people he delivered to the hand of Abishai his brother, and they set [themselves] in array against the children of Ammon.
Young's Literal Translation (YLT)
and the remnant of the people he hath given into the hand of Abishai his brother, and they set in array to meet the sons of Ammon.

Read in context

  1. 9ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
  2. 10ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು.
  3. 11ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--
  4. 12ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,
  5. 13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
Read all of 1 Chronicles 19

Cross references

Original words (Hebrew)

1 Chronicles 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.