1 Chronicles · chapter 19 · verse 17
1 Chronicles 19:17 in Kannada
ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.
Adu daaveedanige tilisalpattaaga avanu samasta israayelyarannu koodisi yordanannu daati avarigeduraagi vyoohakattidanu. Daaveedanu araamyarigeduraagi sainyavannu vyoohakattida mele avaru avana sangada yuddhamaadidaru.
1 Chronicles 19:17 in English
- King James Version (KJV)
- And it was told David; and he gathered all Israel, and passed over Jordan, and came upon them, and set [the battle] in array against them. So when David had put the battle in array against the Syrians, they fought with him.
- World English Bible (WEB)
- David was told that, so he gathered all Israel together, passed over the Jordan, came to them, and set the battle in array against them. So when David had put the battle in array against the Syrians, they fought with him.
- American Standard Version (ASV)
- And it was told David; and he gathered all Israel together, and passed over the Jordan, and came upon them, and set the battle in array against them. So when David had put the battle in array against the Syrians, they fought with him.
- Bible in Basic English (BBE)
- And word of this was given to David; and he got all Israel together and went over Jordan and came to Helam and put his forces in position against them. And when David's forces were in position against the Aramaeans, the fight was started.
- Darby Translation (DBY)
- And it was told David; and he gathered all Israel, and passed over the Jordan, and came upon them, and set [the battle] in array against them. And David put the battle in array against the Syrians, and they fought with him.
- Webster's Bible (WBS)
- And it was told to David; and he gathered all Israel, and passed over Jordan, and came upon them, and set [the battle] in array against them. So when David had put the battle in array against the Syrians, they fought with him.
- Young's Literal Translation (YLT)
- And it is declared to David, and he gathereth all Israel, and passeth over the Jordan, and cometh in unto them, and setteth in array against them; yea, David setteth in array the battle to meet Aram, and they fight with him;
Read in context
- 15ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.
- 16ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.
- 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.
- 18ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
- 19ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
Cross references
- 1 Chronicles 19:9 1 ಪೂರ್ವಕಾಲವೃತ್ತಾಂತ 19:9ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
- Isaiah 22:6–7 ಯೆಶಾಯ 22:6–7ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು. ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
Original words (Hebrew)
- told · H5046נָגַד nâgad
- David · H1732דָּוִד Dâvid
- gathered · H622אָסַף ʼâçaph
- Israel · H3478יִשְׂרָאֵל Yisrâʼêl
- over · H5674עָבַר ʻâbar
- Jordan · H3383יַרְדֵּן Yardên
- came · H935בּוֹא bôwʼ
- array · H6186עָרַךְ ʻârak
- David · H1732דָּוִד Dâvid
- battle · H4421מִלְחָמָה milchâmâh
- array · H6186עָרַךְ ʻârak
- against · H7125קִרְאָה qirʼâh
- Syrians · H758אֲרָם ʼĂrâm
- fought · H3898לָחַם lâcham