Skip to content
ThuthiThuthiThuthi
1 Chronicles · chapter 19 · verse 18

1 Chronicles 19:18 in Kannada

ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.

Aadare araamyaru israayelina edurininda odihodaru. Daaveedanu araamyaralli elu saavira rathavullavarannoo naalvattu saavira kaalaalu galannoo sainyaadhipatiyaada shophakanannoo kondu haakidanu.hadarejarana sevakaru taavu israa yelina munde solisalpattaddannu kandaaga avaru daaveedana sangada samaadhaana maadi kondu avana sevakaraadaru. Taruvaaya araa myaru ammoniyarige innu sahaaya maadalu manassillade iddaru.

1 Chronicles 19:18 in English

King James Version (KJV)
But the Syrians fled before Israel; and David slew of the Syrians seven thousand [men which fought in] chariots, and forty thousand footmen, and killed Shophach the captain of the host.
World English Bible (WEB)
The Syrians fled before Israel; and David killed of the Syrian men seven thousand charioteers and forty thousand footmen, and also killed Shophach the captain of the army.
American Standard Version (ASV)
And the Syrians fled before Israel; and David slew of the Syrians [the men of] seven thousand chariots, and forty thousand footmen, and killed Shophach the captain of the host.
Bible in Basic English (BBE)
And the Aramaeans went in flight before Israel; and David put to the sword the men of seven thousand Aramaean war-carriages and forty thousand footmen, and put to death Shophach, the captain of the army.
Darby Translation (DBY)
And the Syrians fled from before Israel; and David slew of the Syrians seven thousand [in] chariots, and forty thousand footmen, and slew Shophach the captain of the host.
Webster's Bible (WBS)
But the Syrians fled before Israel; and David slew of the Syrians seven thousand [men who fought in] chariots, and forty thousand footmen, and killed Shophach the captain of the host.
Young's Literal Translation (YLT)
and Aram fleeth from the face of Israel, and David slayeth of Aram seven thousand charioteers, and forty thousand footmen, and Shophach head of the host he hath put to death.

Read in context

  1. 16ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.
  2. 17ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ಯೊರ್ದನನ್ನು ದಾಟಿ ಅವರಿಗೆದುರಾಗಿ ವ್ಯೂಹಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹಕಟ್ಟಿದ ಮೇಲೆ ಅವರು ಅವನ ಸಂಗಡ ಯುದ್ಧಮಾಡಿದರು.
  3. 18ಆದರೆ ಅರಾಮ್ಯರು ಇಸ್ರಾಯೇಲಿನ ಎದುರಿನಿಂದ ಓಡಿಹೋದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥವುಳ್ಳವರನ್ನೂ ನಾಲ್ವತ್ತು ಸಾವಿರ ಕಾಲಾಳು ಗಳನ್ನೂ ಸೈನ್ಯಾಧಿಪತಿಯಾದ ಶೋಫಕನನ್ನೂ ಕೊಂದು ಹಾಕಿದನು.ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
  4. 19ಹದರೆಜರನ ಸೇವಕರು ತಾವು ಇಸ್ರಾ ಯೇಲಿನ ಮುಂದೆ ಸೋಲಿಸಲ್ಪಟ್ಟದ್ದನ್ನು ಕಂಡಾಗ ಅವರು ದಾವೀದನ ಸಂಗಡ ಸಮಾಧಾನ ಮಾಡಿ ಕೊಂಡು ಅವನ ಸೇವಕರಾದರು. ತರುವಾಯ ಅರಾ ಮ್ಯರು ಅಮ್ಮೋನಿಯರಿಗೆ ಇನ್ನು ಸಹಾಯ ಮಾಡಲು ಮನಸ್ಸಿಲ್ಲದೆ ಇದ್ದರು.
Read all of 1 Chronicles 19

Cross references

Original words (Hebrew)

1 Chronicles 19:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.