Skip to content
ThuthiThuthiThuthi
1 Chronicles · chapter 19 · verse 3

1 Chronicles 19:3 in Kannada

ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.

Aadare ammoniyara pradhaanaru haanoonanige--daaveedanu ninna balige aadarane koduvavarannu kaluhisiddarinda ninna tandeyannu ghanapadisuttaanendu neenu nenasu ttiyo? Avana sevakaru shodhisaloo kedavi haakaloo deshavannu paalati nodaloo ninna balige baralillavo andaru.

1 Chronicles 19:3 in English

King James Version (KJV)
But the princes of the children of Ammon said to Hanun, Thinkest thou that David doth honour thy father, that he hath sent comforters unto thee? are not his servants come unto thee for to search, and to overthrow, and to spy out the land?
World English Bible (WEB)
But the princes of the children of Ammon said to Hanun, “Do you think that David honors your father, in that he has sent comforters to you? Haven’t his servants come to you to search, to overthrow, and to spy out the land?”
American Standard Version (ASV)
But the princes of the children of Ammon said to Hanun, Thinkest thou that David doth honor thy father, in that he hath sent comforters unto thee? are not his servants come unto thee to search, and to overthrow, and to spy out the land?
Bible in Basic English (BBE)
But the chiefs of the children of Ammon said to Hanun, Does it seem to you that David is honouring your father, by sending comforters to you? is it not clear that these men have only come to go through the land and to make secret observation of it so that they may overcome it?
Darby Translation (DBY)
And the princes of the children of Ammon said to Hanun, Is it, in thine eyes, to honour thy father that David has sent comforters to thee? Is it not to search and overthrow, and to spy out the land that his servants are come to thee?
Webster's Bible (WBS)
But the princes of the children of Ammon said to Hanun, Thinkest thou that David doth honor thy father, that he hath sent comforters to thee? are not his servants come to thee to search, and to overthrow, and to explore the land?
Young's Literal Translation (YLT)
and the heads of the sons of Ammon say to Hanun, 'Is David honouring thy father, in thine eyes, because he hath sent to thee comforters? in order to search, and to overthrow, and to spy out, the land, have not his servants come in unto thee?'

Read in context

  1. 1ಇದರ ತರುವಾಯ ಏನಾಯಿತಂದರೆ, ಅಮ್ಮೋನಿಯರ ಅರಸನಾದ ನಾಹಾಷನು ಸತ್ತನು; ಅವನ ಮಗನು ಅವನಿಗೆ ಬದಲಾಗಿ ಆಳಿ ದನು.
  2. 2ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು.
  3. 3ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
  4. 4ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
  5. 5ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
Read all of 1 Chronicles 19

Cross references

Original words (Hebrew)

1 Chronicles 19:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.