Skip to content
ThuthiThuthiThuthi
1 Chronicles · chapter 19 · verse 5

1 Chronicles 19:5 in Kannada

ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.

Aaga kelavaru hogi ee manushyarannu kuritu daaveedanige tilisidaru. Aa manushyaru bahalavaagi naachikepattaddarinda avarannu edurugollalu seva karannu kaluhisi arasanu avarige--nimma gaddagalu beleyuva varegoo yerikovinalli irri; aamele tirigi banniri endu helidanu.

1 Chronicles 19:5 in English

King James Version (KJV)
Then there went [certain], and told David how the men were served. And he sent to meet them: for the men were greatly ashamed. And the king said, Tarry at Jericho until your beards be grown, and [then] return.
World English Bible (WEB)
Then some people went and told David how the men were treated. He sent to meet them; for the men were greatly humiliated. The king said, “Stay at Jericho until your beards have grown, and then return.”
American Standard Version (ASV)
Then there went certain persons, and told David how the men were served. And he sent to meet them; for the men were greatly ashamed. And the king said, Tarry at Jericho until your beards be grown, and then return.
Bible in Basic English (BBE)
Then certain men went and gave David word of what had been done to them. And he sent out with the purpose of meeting them; for the men were greatly shamed. And the king said, Keep where you are at Jericho till your hair is long again, and then come back.
Darby Translation (DBY)
And [certain] went and told David concerning the men; and he sent to meet them, for the men were greatly ashamed. And the king said, Abide at Jericho until your beards be grown, and then return.
Webster's Bible (WBS)
Then there went [certain] , and told David how the men were served. And he sent to meet them: for the men were greatly ashamed. And the king said, Tarry at Jericho until your beards are grown, and [then] return.
Young's Literal Translation (YLT)
And [some] go, and declare to David concerning the men, and he sendeth to meet them — for the men have been greatly ashamed — and the king saith, 'Dwell in Jericho till that your beard is grown, then ye have returned.'

Read in context

  1. 3ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು.
  2. 4ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
  3. 5ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
  4. 6ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
  5. 7ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.
Read all of 1 Chronicles 19

Cross references

Original words (Hebrew)

1 Chronicles 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.