Skip to content
ThuthiThuthiThuthi
1 Chronicles · chapter 19 · verse 6

1 Chronicles 19:6 in Kannada

ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.

Ammoniyaru, taavu daaveedanige asahyaraa devendu kandaaga haanoonanoo ammoniyaroo araaminalliyoo araam maakadalliyoo chobaadalliyoo rathagalannoo raahutarannoo koolige tegedukollalu saavira belli talaantugalannu kaluhisidaru.

1 Chronicles 19:6 in English

King James Version (KJV)
And when the children of Ammon saw that they had made themselves odious to David, Hanun and the children of Ammon sent a thousand talents of silver to hire them chariots and horsemen out of Mesopotamia, and out of Syria-maachah, and out of Zobah.
World English Bible (WEB)
When the children of Ammon saw that they had made themselves odious to David, Hanun and the children of Ammon sent one thousand talents of silver to hire chariots and horsemen out of Mesopotamia, out of Aram-maacah, and out of Zobah.
American Standard Version (ASV)
And when the children of Ammon saw that they had made themselves odious to David, Hanun and the children of Ammon sent a thousand talents of silver to hire them chariots and horsemen out of Mesopotamia, and out of Aram-maacah, and out of Zobah.
Bible in Basic English (BBE)
And when the children of Ammon saw that they had made themselves hated by David, Hanun and the children of Ammon sent a thousand talents of silver as payment for war-carriages and horsemen from Mesopotamia and Aram-maacah and Zobah.
Darby Translation (DBY)
And the children of Ammon saw that they had made themselves odious to David; and Hanun and the children of Ammon sent a thousand talents of silver to hire them chariots and horsemen out of Mesopotamia, and from the Syrians of Maacah, and from Zobah.
Webster's Bible (WBS)
And when the children of Ammon saw that they had made themselves odious to David, Hanun and the children of Ammon sent a thousand talents of silver to hire them chariots and horsemen out of Mesopotamia, and out of Syria-maachah, and out of Zobah.
Young's Literal Translation (YLT)
And the sons of Ammon see that they have made themselves abhorred by David, and Hanun and the sons of Ammon send a thousand talents of silver, to hire to them, from Aram-Naharaim, and from Aram-Maachah, and from Zobah, chariots and horsemen;

Read in context

  1. 4ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು.
  2. 5ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
  3. 6ಅಮ್ಮೋನಿಯರು, ತಾವು ದಾವೀದನಿಗೆ ಅಸಹ್ಯರಾ ದೆವೆಂದು ಕಂಡಾಗ ಹಾನೂನನೂ ಅಮ್ಮೋನಿಯರೂ ಅರಾಮಿನಲ್ಲಿಯೂ ಅರಾಮ್‌ ಮಾಕದಲ್ಲಿಯೂ ಚೋಬಾದಲ್ಲಿಯೂ ರಥಗಳನ್ನೂ ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಸಾವಿರ ಬೆಳ್ಳಿ ತಲಾಂತುಗಳನ್ನು ಕಳುಹಿಸಿದರು.
  4. 7ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.
  5. 8ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.
Read all of 1 Chronicles 19

Cross references

Original words (Hebrew)

1 Chronicles 19:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.