1 Chronicles · chapter 19 · verse 9
1 Chronicles 19:9 in Kannada
ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
Aaga ammoniyaru horatu pattanada baagila dvaarada hattira vyoohakattidaru. Aadare banda arasugalu bereyaagi holadalli nintiddaru.
1 Chronicles 19:9 in English
- King James Version (KJV)
- And the children of Ammon came out, and put the battle in array before the gate of the city: and the kings that were come [were] by themselves in the field.
- World English Bible (WEB)
- The children of Ammon came out, and put the battle in array at the gate of the city; and the kings who had come were by themselves in the field.
- American Standard Version (ASV)
- And the children of Ammon came out, and put the battle in array at the gate of the city: and the kings that were come were by themselves in the field.
- Bible in Basic English (BBE)
- So the children of Ammon came out and put their forces in position on the way into the town; and the kings who had come were stationed by themselves in the field.
- Darby Translation (DBY)
- And the children of Ammon came out, and put the battle in array at the entrance of the city; and the kings that had come were by themselves on the field.
- Webster's Bible (WBS)
- And the children of Ammon came out, and put the battle in array before the gate of the city: and the kings that had come [were] by themselves in the field.
- Young's Literal Translation (YLT)
- and the sons of Ammon come out and set battle in array at the opening of the city, and the kings who have come [are] by themselves in the field.
Read in context
- 7ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ ಮಾಕದ ಅರಸನನ್ನೂ ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋ ನಿಯರು ತಮ್ಮ ಪಟ್ಟಣಗಳಿಂದ ಕೂಡಿಕೊಂಡು ಯುದ್ಥಕ್ಕೆ ಬಂದರು.
- 8ದಾವೀದನು ಇದನ್ನು ಕೇಳಿದಾಗ ಅವನು ಯೋವಾ ಬನನ್ನೂ ಸಮಸ್ತ ಪರಾಕ್ರಮಶಾಲಿಗಳ ಸೈನ್ಯವನ್ನೂ ಕಳುಹಿಸಿದನು.
- 9ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.
- 10ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು.
- 11ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--
Cross references
- 1 Kings 20:24 1 ಅರಸುಗಳು 20:24ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
- Joel 2:5 ಯೋವೇಲ 2:5ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
- Jeremiah 50:42 ಯೆರೆಮೀಯ 50:42ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 1 Samuel 17:2 1 ಸಮುವೇಲನು 17:2ಹಾಗೆಯೇ ಸೌಲನೂ ಇಸ್ರಾಯೇಲ್ ಮನುಷ್ಯರೂ ಕೂಡಿ ಕೊಂಡು ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು ಫಿಲಿಷ್ಟಿ ಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.
- Isaiah 28:6 ಯೆಶಾಯ 28:6ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 2 Samuel 18:4 2 ಸಮುವೇಲನು 18:4ಆಗ ಅರಸನು ಅವರಿಗೆ--ನಿಮಗೆ ಉತ್ತಮವಾಗಿ ಕಾಣುವದನ್ನು ಮಾಡುವೆನು ಅಂದನು; ಅರಸನು ಬಾಗಲಬಳಿಯಲ್ಲಿ ನಿಂತನು; ಜನರೆಲ್ಲಾ ನೂರು ನೂರಾಗಿಯೂ ಸಾವಿರ ಸಾವಿರವಾಗಿಯೂ ಹೊರ ಟರು.
- 2 Chronicles 13:3 2 ಪೂರ್ವಕಾಲವೃತ್ತಾಂತ 13:3ಅಬೀಯ ನಿಗೂ ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು. ಆಗ ಅಬೀಯನು ಯುದ್ಧಸ್ಥರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯಲ್ಪಟ್ಟ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷ ಮಂದಿ ಆಯಲ್ಪಟ್ಟ ಪರಾ ಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
- 2 Chronicles 14:10 2 ಪೂರ್ವಕಾಲವೃತ್ತಾಂತ 14:10ಆಸನು ಅವನಿ ಗೆದುರಾಗಿ ಹೊರಟುಹೋದನು. ಮಾರೇಷದ ಬಳಿ ಯಲ್ಲಿ ಚೆಫಾತಾ ತಗ್ಗಿನಲ್ಲಿ ವ್ಯೂಹ ಕಟ್ಟಿದರು.