1 Chronicles · chapter 2 · verse 11
1 Chronicles 2:11 in Kannada
ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
Nahashonanu salmanannu padedanu. Salmanu bovajanannu padedanu.
1 Chronicles 2:11 in English
- King James Version (KJV)
- And Nahshon begat Salma, and Salma begat Boaz,
- World English Bible (WEB)
- and Nahshon became the father of Salma, and Salma became the father of Boaz,
- American Standard Version (ASV)
- and Nahshon begat Salma, and Salma begat Boaz,
- Bible in Basic English (BBE)
- And Nahshon was the father of Salma, and Salma was the father of Boaz,
- Darby Translation (DBY)
- and Nahshon begot Salma, and Salma begot Boaz,
- Webster's Bible (WBS)
- And Nahshon begat Salma, and Salma begat Boaz,
- Young's Literal Translation (YLT)
- and Nahshon begat Salma, and Salma begat Boaz,
Read in context
- 9ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್.
- 10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
- 11ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
- 12ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
- 13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
Cross references
- Ruth 4:21 ರೂತಳು 4:21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- Matthew 1:4–5 ಮತ್ತಾಯನು 1:4–5ಅರಾಮನಿಂದ ಅವ್ಮೆಾನಾದಾಬನು ಹುಟ್ಟಿ ದನು; ಅವ್ಮೆಾನಾದಾಬನಿಂದ ನಹಶೋನನು ಹುಟ್ಟಿ ದನು; ನಹಶೋನನಿಂದ ಸಲ್ಮೋನನು ಹುಟ್ಟಿದನು; ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Luke 3:32 ಲೂಕನು 3:32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;