1 Chronicles · chapter 2 · verse 12
1 Chronicles 2:12 in Kannada
ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
Bovajanu obedanannu padedanu; obedanu ishayanannu padedanu.
1 Chronicles 2:12 in English
- King James Version (KJV)
- And Boaz begat Obed, and Obed begat Jesse,
- World English Bible (WEB)
- and Boaz became the father of Obed, and Obed became the father of Jesse;
- American Standard Version (ASV)
- and Boaz begat Obed, and Obed begat Jesse;
- Bible in Basic English (BBE)
- And Boaz was the father of Obed, and Obed was the father of Jesse,
- Darby Translation (DBY)
- and Boaz begot Obed, and Obed begot Jesse;
- Webster's Bible (WBS)
- And Boaz begat Obed, and Obed begat Jesse,
- Young's Literal Translation (YLT)
- and Boaz begat Obed, and Obed begat Jesse;
Read in context
- 10ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು,
- 11ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
- 12ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
- 13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ
Cross references
- Ruth 4:22 ರೂತಳು 4:22ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- 1 Chronicles 10:14 1 ಪೂರ್ವಕಾಲವೃತ್ತಾಂತ 10:14ಅದಕ್ಕೆ ವಿರೋಧವಾಗಿ ನಡೆದು ಕರ್ತನನ್ನು ವಿಚಾರಿಸದೆ ಯಕ್ಷಿ ಣಿಗಾರರನ್ನು ವಿಚಾರಿಸಲು ಅವರನ್ನು ಹುಡುಕಿದ್ದರಿಂದ ಕರ್ತನು ಅವನನ್ನು ಕೊಂದುಹಾಕಿ ರಾಜ್ಯವನ್ನು ಇಷ ಯನ ಮಗನಾದ ದಾವೀದನ ಕಡೆಗೆ ತಿರುಗಿಸಿದನು.
- Romans 15:12 ರೋಮಾಪುರದವರಿಗೆ 15:12ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
- Isaiah 11:10 ಯೆಶಾಯ 11:10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
- Matthew 1:5 ಮತ್ತಾಯನು 1:5ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
- Luke 3:32 ಲೂಕನು 3:32ಇವನು ಇಷಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;
- Acts 13:22 ಅಪೊಸ್ತಲರ ಕೃತ್ಯಗಳು 13:22ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ