1 Chronicles · chapter 2 · verse 13
1 Chronicles 2:13 in Kannada
ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
Ishayanu tanna chochchala maganaada eleeyaabanannoo eradaneyavanaada abeenaadaabanannoo
1 Chronicles 2:13 in English
- King James Version (KJV)
- And Jesse begat his firstborn Eliab, and Abinadab the second, and Shimma the third,
- World English Bible (WEB)
- and Jesse became the father of his firstborn Eliab, Abinadab the second, Shimea the third,
- American Standard Version (ASV)
- and Jesse begat his first-born Eliab, and Abinadab the second, and Shimea the third,
- Bible in Basic English (BBE)
- And Jesse was the father of Eliab, his oldest son, and Abinadab, the second, and Shimea, the third,
- Darby Translation (DBY)
- and Jesse begot his firstborn Eliab, and Abinadab the second, and Shimea the third,
- Webster's Bible (WBS)
- And Jesse begat his first-born Eliab, and Abinadab the second, and Shimma the third,
- Young's Literal Translation (YLT)
- and Jesse begat his first-born Eliab, and Abinadab the second, and Shimea the third,
Read in context
- 11ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು.
- 12ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು.
- 13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ
- 15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
Cross references
- 1 Samuel 17:13 1 ಸಮುವೇಲನು 17:13ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು.
- 1 Samuel 17:28 1 ಸಮುವೇಲನು 17:28ಆದರೆ ಅವನು ಆ ಮನುಷ್ಯರ ಸಂಗಡ ಮಾತನಾಡುತ್ತಿರು ವದನ್ನು ಅವನ ಹಿರಿಯ ಸಹೋದರನಾದ ಎಲೀಯಾ ಬನು ಕೇಳಿ ಅವನ ಮೇಲೆ ಕೋಪಗೊಂಡು--ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು; ನೀನು ಯುದ್ಧವನ್ನು ನೋಡಲು ಇಳಿದು ಬಂದಿದ್ದೀ ಅಂದನು.
- 1 Samuel 16:6–13 1 ಸಮುವೇಲನು 16:6–13ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು. ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು. ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು. ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು. ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು. ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು. ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 1 Chronicles 20:7 1 ಪೂರ್ವಕಾಲವೃತ್ತಾಂತ 20:7ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
- 1 Chronicles 27:18 1 ಪೂರ್ವಕಾಲವೃತ್ತಾಂತ 27:18ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;