1 Chronicles · chapter 2 · verse 15
1 Chronicles 2:15 in Kannada
ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
Aidaneyavanaada raddaiyanannoo aaraneyavanaada ochemanannoo elaneyavanaada daaveedanannoo padedanu.
1 Chronicles 2:15 in English
- King James Version (KJV)
- Ozem the sixth, David the seventh:
- World English Bible (WEB)
- Ozem the sixth, and David the seventh;
- American Standard Version (ASV)
- Ozem the sixth, David the seventh;
- Bible in Basic English (BBE)
- Ozem, the sixth, David, the seventh;
- Darby Translation (DBY)
- Ozem the sixth, David the seventh;
- Webster's Bible (WBS)
- Ozem the sixth, David the seventh:
- Young's Literal Translation (YLT)
- Ozem the sixth, David the seventh,
Read in context
- 13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ
- 15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- 16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
Cross references
- 1 Samuel 17:12–14 1 ಸಮುವೇಲನು 17:12–14ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು. ಇಷಯನ ಮೂವರು ಹಿರೀ ಕುಮಾರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಕುಮಾರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು; ಎರಡನೆ ಯವನ ಹೆಸರು ಅಬೀನಾದಾಬನು, ಮೂರನೆಯವನ ಹೆಸರು ಶಮ್ಮನು. ಆದರೆ ದಾವೀದನು ಚಿಕ್ಕವನಾ ಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.
- 1 Samuel 16:10–11 1 ಸಮುವೇಲನು 16:10–11ಅನಂತರ ಇಷಯನು ತನ್ನ ಏಳುಮಂದಿ ಕುಮಾರರನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಸಮುವೇಲನು ಇಷಯ ನಿಗೆ--ಕರ್ತನು ಇವರಲ್ಲಿ ಒಬ್ಬನನ್ನಾದರೂ ಆದುಕೊಳ್ಳ ಲಿಲ್ಲ ಅಂದನು. ಸಮುವೇಲನು--ನಿನಗಿರುವ ಮಕ್ಕ ಳೆಲ್ಲಾ ಇಷ್ಟೇ ಮಂದಿಯೋ? ಎಂದು ಇಷಯನನ್ನು ಕೇಳಿದನು. ಅದಕ್ಕವನು--ಇವರೆಲ್ಲರಿಗಿಂತಲೂ ಚಿಕ್ಕವ ನೊಬ್ಬನು ಉಳಿದಿದ್ದಾನೆ; ಇಗೋ, ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ ಅಂದನು. ಆಗ ಸಮುವೇಲನು ಇಷಯನಿಗೆ--ಅವನನ್ನು ಕರೆಯ ಕಳುಹಿಸು; ಯಾಕಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕೂತುಕೊಳ್ಳಬಾರದು ಅಂದನು.