1 Chronicles · chapter 2 · verse 16
1 Chronicles 2:16 in Kannada
ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
Avara sahodarigalu cherooyalu abeegailalu. Cherooyala makkaluabshainu yovaabanu asaahelanu emba ee moovaru.
1 Chronicles 2:16 in English
- King James Version (KJV)
- Whose sisters [were] Zeruiah, and Abigail. And the sons of Zeruiah; Abishai, and Joab, and Asahel, three.
- World English Bible (WEB)
- and their sisters were Zeruiah and Abigail. The sons of Zeruiah: Abishai, Joab, and Asahel, three.
- American Standard Version (ASV)
- and their sisters were Zeruiah and Abigail. And the sons of Zeruiah: Abishai, and Joab, and Asahel, three.
- Bible in Basic English (BBE)
- And their sisters were Zeruiah and Abigail. And Zeruiah had three sons: Abishai and Joab and Asahel.
- Darby Translation (DBY)
- and their sisters were Zeruiah and Abigail. And the sons of Zeruiah: Abishai, and Joab, and Asahel, three.
- Webster's Bible (WBS)
- Whose sisters [were] Zeruiah, and Abigail. And the sons of Zeruiah; Abishai, and Joab, and Asahel, three.
- Young's Literal Translation (YLT)
- and their sisters Zeruiah and Abigail. And sons of Zeruiah: Abishai, and Joab, and Asah-El — three.
Read in context
- 14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ
- 15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
- 16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
- 17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
- 18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
Cross references
- 1 Samuel 26:6 1 ಸಮುವೇಲನು 26:6ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
- 2 Samuel 16:9–11 2 ಸಮುವೇಲನು 16:9–11ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು. ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು. ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
- 2 Samuel 2:18–23 2 ಸಮುವೇಲನು 2:18–23ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು. ಅಸಾಹೇಲನು ಅಬ್ನೇರನನ್ನು ಹಿಂದಟ್ಟಿ ಅಬ್ನೇರನನ್ನು ಹಿಂದಟ್ಟುವದರಲ್ಲಿ ಬಲಗಡೆ ಗಾದರೂ ಎಡಗಡೆಗಾದರೂ ತಿರುಗದೆ ಇದ್ದನು. ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು. ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು. ಅಬ್ನೇರನು ಅಸಾಹೇಲನಿಗೆ--ನೀನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ತಿರುಗಿ ಹೋಗು; ನಾನು ನಿನ್ನನ್ನು ನೆಲಕ್ಕೆ ಹೊಡೆದು ಬಿಡುವದು ಯಾಕೆ? ನಾನು ನಿನ್ನ ಸಹೋ ದರನಾದ ಯೋವಾಬನಿಗೆ ಮುಖತೋರಿಸುವದು ಹೇಗೆ ಅಂದನು. ಆದರೆ ಅವನು ಹೋಗುವದಕ್ಕೆ ಒಪ್ಪದೆಹೋದದರಿಂದ ಅಬ್ನೇರನು ತನ್ನ ಬರ್ಜಿಯ ಹಿಂಭಾಗದ ಮೊನೆಯಿಂದ ಅವನ ಪಕ್ಕೆಯ ಐದನೇ ಎಲುಬಿನ ಕೆಳಗೆ ಹಾಯುವಂತೆ ತಿವಿದನು; ಅದು ಅವನ ಹಿಂದಿನಿಂದ ಹೊರಗೆ ಬಂತು. ಅವನು ಅಲ್ಲಿ ಬಿದ್ದು ಅದೇ ಸ್ಥಳದಲ್ಲಿ ಸತ್ತನು. ಆಗ ಏನಾಯಿಯತಂದರೆ ಅಸಾಹೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.
- 2 Samuel 19:22 2 ಸಮುವೇಲನು 19:22ಆದರೆ ದಾವೀದನು--ಚೆರೂಯಳ ಮಕ್ಕಳೇ, ಈಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈಹೊತ್ತು ಇಸ್ರಾಯೇಲಿನಲ್ಲಿ ಯಾವನಾದರೂ ಕೊಲೆಯಾಗಬಾರದು; ಯಾಕಂದರೆ ಈಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ನಾನು ತಿಳಿಯುತ್ತೇನಲ್ಲಾ ಅಂದನು.
- 2 Samuel 3:39 2 ಸಮುವೇಲನು 3:39ನಾನು ಅರಸನಾಗಿ ಅಭಿಷೇಕಿಸ ಲ್ಪಟ್ಟಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಕುಮಾರ ರಾದ ಈ ಮನುಷ್ಯರು ನನಗೆ ಕಠಿಣರಾಗಿದ್ದಾರೆ. ಕೆಟ್ಟತನ ಮಾಡುವವನಿಗೆ ಕರ್ತನು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವನು ಅಂದನು.