1 Chronicles · chapter 2 · verse 19
1 Chronicles 2:19 in Kannada
ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
Ajoobalu satta taruvaaya kaalebanu ephraatalannu maduveyaadanu.
1 Chronicles 2:19 in English
- King James Version (KJV)
- And when Azubah was dead, Caleb took unto him Ephrath, which bare him Hur.
- World English Bible (WEB)
- Azubah died, and Caleb married Ephrath, who bore him Hur.
- American Standard Version (ASV)
- And Azubah died, and Caleb took unto him Ephrath, who bare him Hur.
- Bible in Basic English (BBE)
- And after the death of Azubah, Caleb took as his wife Ephrath, who was the mother of Hur.
- Darby Translation (DBY)
- And Azubah died, and Caleb took him Ephrath, and she bore him Hur.
- Webster's Bible (WBS)
- And when Azubah was dead, Caleb took to him Ephrath, who bore to him Hur,
- Young's Literal Translation (YLT)
- And Azubah dieth, and Caleb taketh to him Ephrath, and she beareth to him Hur.
Read in context
- 17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
- 18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
- 19ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
- 20ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.
- 21ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.
Cross references
- 1 Chronicles 2:50 1 ಪೂರ್ವಕಾಲವೃತ್ತಾಂತ 2:50ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.
- 1 Chronicles 2:24 1 ಪೂರ್ವಕಾಲವೃತ್ತಾಂತ 2:24ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- 1 Chronicles 4:4 1 ಪೂರ್ವಕಾಲವೃತ್ತಾಂತ 4:4ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.