1 Chronicles · chapter 2 · verse 20
1 Chronicles 2:20 in Kannada
ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.
Avalu avanige hooranannu hettalu. Hooranu ooriyanannu padedanu; ooriyanu bechalela nannu padedanu.
1 Chronicles 2:20 in English
- King James Version (KJV)
- And Hur begat Uri, and Uri begat Bezaleel.
- World English Bible (WEB)
- Hur became the father of Uri, and Uri became the father of Bezalel.
- American Standard Version (ASV)
- And Hur begat Uri, and Uri begat Bezalel.
- Bible in Basic English (BBE)
- And Hur was the father of Uri; and Uri was the father of Bezalel.
- Darby Translation (DBY)
- And Hur begot Uri, and Uri begot Bezaleel.
- Webster's Bible (WBS)
- And Hur begat Uri, and Uri begat Bezaleel.
- Young's Literal Translation (YLT)
- And Hur begat Uri, and Uri begat Bezaleel.
Read in context
- 18ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು.
- 19ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
- 20ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.
- 21ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.
- 22ಸೆಗೂಬನು ಯಾಯಾರನನ್ನು ಪಡೆದನು.
Cross references
- Exodus 31:2 ವಿಮೋಚನಕಾಂಡ 31:2ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆಗಿರುವ ಬೆಚಲೇಲನನ್ನು ಹೆಸರು ಹೇಳಿ ಕರೆದಿದ್ದೇನೆ.
- Exodus 38:22 ವಿಮೋಚನಕಾಂಡ 38:22ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೂದಾ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲೇಲನು ಮಾಡಿದನು.
- Exodus 37:1 ವಿಮೋಚನಕಾಂಡ 37:1ಬೆಚಲೇಲನು ಜಾಲೀ ಮರದಿಂದಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಒಂದುವರೆ ಮೊಳ ಎತ್ತರವಾಗಿರುವ ಮಂಜೂಷವನ್ನು ಮಾಡಿದನು.
- 2 Chronicles 1:5 2 ಪೂರ್ವಕಾಲವೃತ್ತಾಂತ 1:5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
- Exodus 36:1–2 ವಿಮೋಚನಕಾಂಡ 36:1–2ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು. ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.