1 Chronicles · chapter 2 · verse 23
1 Chronicles 2:23 in Kannada
ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
Ivanige gilyaadina deshadalli ippatta mooru pattanagalu untaagiddavu. Idallade avanu geshooryannoo araamyannoo yaayaarana pattanagalannoo kenatannoo adara pattanagalannooandare aruvattu pattanagalannu tegedukondanu. Ivugalellaa gilyaadana tandeyaada maakeerana makkalige iddavu.
1 Chronicles 2:23 in English
- King James Version (KJV)
- And he took Geshur, and Aram, with the towns of Jair, from them, with Kenath, and the towns thereof, [even] threescore cities. All these [belonged to] the sons of Machir the father of Gilead.
- World English Bible (WEB)
- Geshur and Aram took the towns of Jair from them, with Kenath, and its villages, even sixty cities. All these were the sons of Machir the father of Gilead.
- American Standard Version (ASV)
- And Geshur and Aram took the towns of Jair from them, with Kenath, and the villages thereof, even threescore cities. All these were the sons of Machir the father of Gilead.
- Bible in Basic English (BBE)
- And Geshur and Aram took the tent-towns of Jair from them, with Kenath and the small places round it, even sixty towns. All these were the sons of Machir, the father of Gilead.
- Darby Translation (DBY)
- and Geshur and Aram took the villages of Jair from them, with Kenath and its dependent towns, sixty cities. All these were sons of Machir the father of Gilead.
- Webster's Bible (WBS)
- And he took Geshur, and Aram, with the towns of Jair, from them, with Kenath and its towns, [even] sixty cities. All these [belonged to] the sons of Machir, the father of Gilead.
- Young's Literal Translation (YLT)
- and he taketh Geshur and Aram, the small villages of Jair, from them, with Kenath and its small towns, sixty cities — all these [belonged to] the sons of Machir father of Gilead.
Read in context
- 21ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು.
- 22ಸೆಗೂಬನು ಯಾಯಾರನನ್ನು ಪಡೆದನು.
- 23ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
- 24ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
- 25ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.
Cross references
- 2 Samuel 13:38 2 ಸಮುವೇಲನು 13:38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- Joshua 13:30 ಯೆಹೋಶುವ 13:30ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.
- Deuteronomy 3:14 ಧರ್ಮೋಪದೇಶಕಾಂಡ 3:14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
- Numbers 32:41–42 ಅರಣ್ಯಕಾಂಡ 32:41–42ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Joshua 13:13 ಯೆಹೋಶುವ 13:13ಆದಾಗ್ಯೂ ಇಸ್ರಾಯೇಲ್ ಮಕ್ಕಳು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿ ಬಿಡಲಿಲ್ಲ; ಯಾಕಂದರೆ ಗೆಷೂರ್ಯರೂ ಮಾಕತೀಯರೂ ಈ ದಿನದ ವರೆಗೆ ಇಸ್ರಾಯೇಲಿನ ಮಧ್ಯದಲ್ಲಿ ವಾಸವಾಗಿದ್ದಾರೆ.
Original words (Hebrew)
- took · H3947לָקַח lâqach
- Geshur · H1650גְּשׁוּר Gᵉshûwr
- Aram · H758אֲרָם ʼĂrâm
- towns · H2333חַוָּה chavvâh
- Jair · H2971יָאִיר Yâʼîyr
- Kenath · H7079קְנָת Qᵉnâth
- towns · H1323בַּת bath
- threescore · H8346שִׁשִּׁים shishshîym
- cities · H5892עִיר ʻîyr
- sons · H1121בֵּן bên
- Machir · H4353מָכִיר Mâkîyr
- father · H1אָב ʼâb
- Gilead · H1568גִּלְעָד Gilʻâd