1 Chronicles · chapter 2 · verse 3
1 Chronicles 2:3 in Kannada
ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
Yehoodana makkalu -- eranu, onaananu, shelaahanu ee moovaru avanige shoonana maga laada kaanaan deshadavalinda huttidaru. Aadare yehoodana chochchala maganaada eranu kartana sammukhadalli kettavanaadadarinda aatanu avanannu konduhaakidanu.
1 Chronicles 2:3 in English
- King James Version (KJV)
- The sons of Judah; Er, and Onan, and Shelah: [which] three were born unto him of the daughter of Shua the Canaanitess. And Er, the firstborn of Judah, was evil in the sight of the LORD; and he slew him.
- World English Bible (WEB)
- The sons of Judah: Er, Onan, and Shelah, which three were born to him of Shua’s daughter the Canaanitess. Er, Judah’s firstborn, was wicked in the LORD’s sight; and he killed him.
- American Standard Version (ASV)
- The sons of Judah: Er, and Onan, and Shelah; which three were born unto him of Shua’s daughter the Canaanitess. And Er, Judah’s first-born, was wicked in the sight of Jehovah; and he slew him.
- Bible in Basic English (BBE)
- The sons of Judah: Er and Onan and Shelah; these three were his sons by Bathshua, the Canaanite woman. And Er, Judah's oldest son, did evil in the eyes of the Lord; and he put him to death.
- Darby Translation (DBY)
- The sons of Judah: Er, and Onan, and Shelah: [which] three were born to him of the daughter of Shua the Canaanitess. And Er, Judah's firstborn, was wicked in the sight of Jehovah; and he slew him.
- Webster's Bible (WBS)
- The sons of Judah; Er, and Onan, and Shelah: [which] three were born to him of the daughter of Shua the Canaanitess. And Er, the first-born of Judah, was evil in the sight of the LORD; and he slew him.
- Young's Literal Translation (YLT)
- Sons of Judah: Er, and Onan, and Shelah, three have been born to him of a daughter of Shua the Canaanitess. And Er, first-born of Judah, is evil in the eyes of Jehovah, and He putteth him to death.
Read in context
- 1ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
- 2ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು.
- 3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- 4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
- 5ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
Cross references
- Genesis 38:2–10 ಆದಿಕಾಂಡ 38:2–10ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು. ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು. ಆಕೆಯು ತಿರಿಗಿ ಗರ್ಭಿಣಿ ಯಾಗಿ ಮಗನನ್ನು ಹೆತ್ತು ಅವನಿಗೆ ಓನಾನ ಎಂದು ಹೆಸರಿಟ್ಟಳು. ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ ಯೆಹೂದನು ಕಜೀಬೂರಿನ ಲ್ಲಿದ್ದನು. ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ದೃಷ್ಟಿಯಲ್ಲಿ ದುಷ್ಟನಾಗಿದ್ದದರಿಂದ ಕರ್ತನು ಅವನನ್ನು ಸಾಯಿಸಿದನು. ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು. ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು. ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.
- Numbers 26:19 ಅರಣ್ಯಕಾಂಡ 26:19ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- 1 Chronicles 9:5 1 ಪೂರ್ವಕಾಲವೃತ್ತಾಂತ 9:5ಶೇಲಾಹನ ಚೊಚ್ಚಲ ಮಗನಾದ ಅಸಾಯನು;
Original words (Hebrew)
- sons · H1121בֵּן bên
- Judah · H3063יְהוּדָה Yᵉhûwdâh
- Er · H6147עֵר ʻÊr
- Onan · H209אוֹנָן ʼÔwnân
- Shelah · H7956שֵׁלָה Shêlâh
- three · H7969שָׁלוֹשׁ shâlôwsh
- born · H3205יָלַד yâlad
- daughter · H1323בַּת bath
- Shua · H7774שׁוּעָא Shûwʻâʼ
- Canaanitess · H3669כְּנַעַנִי Kᵉnaʻanîy
- Er · H6147עֵר ʻÊr
- firstborn · H1060בְּכוֹר bᵉkôwr
- Judah · H3063יְהוּדָה Yᵉhûwdâh
- evil · H7451רַע raʻ
- sight · H5869עַיִן ʻayin
- slew · H4191מוּת mûwth