1 Chronicles · chapter 2 · verse 42
1 Chronicles 2:42 in Kannada
ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.
Yerahelmana sahodaranaada kaalebana makkalu -- avana chochchala maganu meshanu; ivanu jeephyanige tandeyaagiddanu. Mattu hebro nyana tandeyaada maareshanige makkalu untaa giddaru.
1 Chronicles 2:42 in English
- King James Version (KJV)
- Now the sons of Caleb the brother of Jerahmeel [were], Mesha his firstborn, which was the father of Ziph; and the sons of Mareshah the father of Hebron.
- World English Bible (WEB)
- The sons of Caleb the brother of Jerahmeel were Mesha his firstborn, who was the father of Ziph, and the sons of Mareshah the father of Hebron.
- American Standard Version (ASV)
- And the sons of Caleb the brother of Jerahmeel were Mesha his first-born, who was the father of Ziph; and the sons of Mareshah the father of Hebron.
- Bible in Basic English (BBE)
- And the sons of Caleb, the brother of Jerahmeel, were Mareshah, his oldest son, who was the father of Ziph and Hebron.
- Darby Translation (DBY)
- And the sons of Caleb the brother of Jerahmeel were Mesha his firstborn, who was the father of Ziph; and the sons of Mareshah the father of Hebron.
- Webster's Bible (WBS)
- Now the sons of Caleb the brother of Jerahmeel [were] , Mesha his first-born, who [was] the father of Ziph; and the sons of Mareshah the father of Hebron.
- Young's Literal Translation (YLT)
- And sons of Caleb brother of Jerahmeel: Mesha his first-born, he [is] father of Ziph; and sons of Mareshah: Abi-Hebron.
Read in context
- 40ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
- 41ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು.
- 42ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.
- 43ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು.
- 44ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು.
Cross references
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Exodus 4:22–23 ವಿಮೋಚನಕಾಂಡ 4:22–23ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು. (ಫರೋಹನೇ) ನಾನು ನಿನಗೆ ಹೇಳುವದೇನಂದರೆ--ನನ್ನ ಸೇವೆಮಾಡು ವಂತೆ ನನ್ನ ಮಗನನ್ನು ಕಳುಹಿಸು. ನೀನು ಅವನನ್ನು ಕಳುಹಿಸುವದನ್ನು ನಿರಾಕರಿಸಿದರೆ ಇಗೋ, ನಾನು ನಿನ್ನ ಮಗನನ್ನು ಅಂದರೆ ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು ಅಂದನು.
- 1 Chronicles 2:49 1 ಪೂರ್ವಕಾಲವೃತ್ತಾಂತ 2:49ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
- 1 Chronicles 2:18–19 1 ಪೂರ್ವಕಾಲವೃತ್ತಾಂತ 2:18–19ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು. ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು.
- Nehemiah 7:25–38 ನೆಹೆಮೀಯ 7:25–38ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು. ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು. ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು. ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು. ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು. ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು. ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು. ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು. ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು. ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು.
- 1 Samuel 26:1 1 ಸಮುವೇಲನು 26:1ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು--ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ ಅಂದರು.
- 1 Samuel 23:19 1 ಸಮುವೇಲನು 23:19ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ?
- 1 Chronicles 2:52 1 ಪೂರ್ವಕಾಲವೃತ್ತಾಂತ 2:52ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
- Joshua 15:24 ಯೆಹೋಶುವ 15:24ಜೀಫ್, ಟೆಲೆಮ್, ಬೆಯಾಲೋತ್,
- 1 Chronicles 2:45 1 ಪೂರ್ವಕಾಲವೃತ್ತಾಂತ 2:45ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು.
- 1 Chronicles 2:23–24 1 ಪೂರ್ವಕಾಲವೃತ್ತಾಂತ 2:23–24ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು. ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
- Ezra 2:21–35 ಎಜ್ರನು 2:21–35ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು. ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು. ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು. ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು. ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು. ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು. ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು. ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು. ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು. ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು. ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು. ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು.
Original words (Hebrew)
- sons · H1121בֵּן bên
- Caleb · H3612כָּלֵב Kâlêb
- brother · H251אָח ʼâch
- Jerahmeel · H3396יְרַחְמְאֵל Yᵉrachmᵉʼêl
- Mesha · H4337מֵישָׁע Mêyshâʻ
- firstborn · H1060בְּכוֹר bᵉkôwr
- father · H1אָב ʼâb
- Ziph · H2128זִיף Zîyph
- sons · H1121בֵּן bên
- Mareshah · H4762מַרְאֵשָׁה Marʼêshâh
- father · H1אָב ʼâb
- Hebron · H2275חֶבְרוֹן Chebrôwn