1 Chronicles · chapter 2 · verse 48
1 Chronicles 2:48 in Kannada
ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.
Kaalebana upapatniyaada maakalu sheberanannoo tirhanannoo hettalu.
1 Chronicles 2:48 in English
- King James Version (KJV)
- Maachah, Caleb’s concubine, bare Sheber, and Tirhanah.
- World English Bible (WEB)
- Maacah, Caleb’s concubine, bore Sheber and Tirhanah.
- American Standard Version (ASV)
- Maacah, Caleb’s concubine, bare Sheber and Tirhanah.
- Bible in Basic English (BBE)
- Maacah, Caleb's servant-wife, was the mother of Sheber and Tirhanah,
- Darby Translation (DBY)
- Maachah, Caleb's concubine, bore Sheber and Tirhanah;
- Webster's Bible (WBS)
- Maachah, Caleb's concubine, bore Sheber, and Tirhanah.
- Young's Literal Translation (YLT)
- The concubine of Caleb, Maachah, bare Sheber and Tirhanah;
Read in context
- 46ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.
- 47ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.
- 48ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.
- 49ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
- 50ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.
Cross references
- Genesis 25:5–6 ಆದಿಕಾಂಡ 25:5–6ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು. ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- 1 Chronicles 2:46 1 ಪೂರ್ವಕಾಲವೃತ್ತಾಂತ 2:46ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು.