1 Chronicles · chapter 2 · verse 49
1 Chronicles 2:49 in Kannada
ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
Idallade avalu madmannana tandeyaada shaaphanannoo mak benanigoo gibyanigoo tandeyaada shevanannoo hettalu. Kaalebana magalu aksaahalu.
1 Chronicles 2:49 in English
- King James Version (KJV)
- She bare also Shaaph the father of Madmannah, Sheva the father of Machbenah, and the father of Gibea: and the daughter of Caleb [was] Achsah.
- World English Bible (WEB)
- She bore also Shaaph the father of Madmannah, Sheva the father of Machbena and the father of Gibea; and the daughter of Caleb was Achsah.
- American Standard Version (ASV)
- She bare also Shaaph the father of Madmannah, Sheva the father of Machbena, and the father of Gibea; and the daughter of Caleb was Achsah.
- Bible in Basic English (BBE)
- And Shaaph, the father of Madmannah, Sheva, the father of Machbena and the father of Gibea; and Caleb's daughter was Achsah. These were the sons of Caleb.
- Darby Translation (DBY)
- and she bore Shaaph the father of Madmannah, Sheva the father of Machbena and the father of Gibea. And the daughter of Caleb was Achsah.
- Webster's Bible (WBS)
- She bore also Shaaph the father of Madmannah, Sheva the father of Machbenah, and the father of Gibea: and the daughter of Caleb [was] Achsah.
- Young's Literal Translation (YLT)
- and she beareth Shaaph father of Madmannah, Sheva father of Machbenah, and father of Gibea; and a daughter of Caleb [is] Achsa.
Read in context
- 47ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು.
- 48ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.
- 49ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
- 50ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.
- 51ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.
Cross references
- Joshua 15:31 ಯೆಹೋಶುವ 15:31ಚಿಕ್ಲಗ್ ಮದ್ಮನ್ನಾ, ಸನ್ಸನ್ನಾ,
- Isaiah 10:31 ಯೆಶಾಯ 10:31ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು.
- 1 Chronicles 2:42 1 ಪೂರ್ವಕಾಲವೃತ್ತಾಂತ 2:42ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- Joshua 15:57 ಯೆಹೋಶುವ 15:57ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
Original words (Hebrew)
- bare · H3205יָלַד yâlad
- Shaaph · H8174שַׁעַף Shaʻaph
- father · H1אָב ʼâb
- Madmannah · H4089מַדְמַנָּה Madmannâh
- Sheva · H7724שְׁוָא Shᵉvâʼ
- father · H1אָב ʼâb
- Machbenah · H4343מַכְבֵּנָא Makbênâʼ
- father · H1אָב ʼâb
- Gibea · H1388גִּבְעָא Gibʻâʼ
- daughter · H1323בַּת bath
- Caleb · H3612כָּלֵב Kâlêb
- Achsah · H5915עַכְסָה ʻAkçâh