1 Chronicles · chapter 2 · verse 5
1 Chronicles 2:5 in Kannada
ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
Perechana makkalu--hechronanu, haamulanu;
1 Chronicles 2:5 in English
- King James Version (KJV)
- The sons of Pharez; Hezron, and Hamul.
- World English Bible (WEB)
- The sons of Perez: Hezron and Hamul.
- American Standard Version (ASV)
- The sons of Perez: Hezron, and Hamul.
- Bible in Basic English (BBE)
- The sons of Perez: Hezron and Hamul.
- Darby Translation (DBY)
- The sons of Pherez: Hezron and Hamul.
- Webster's Bible (WBS)
- The sons of Pharez; Hezron, and Hamul.
- Young's Literal Translation (YLT)
- Sons of Pharez: Hezron, and Hamul.
Read in context
- 3ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.
- 4ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.
- 5ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು;
- 6ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.
- 7ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
Cross references
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Numbers 26:21 ಅರಣ್ಯಕಾಂಡ 26:21ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹೀಯರ ಕುಟುಂಬ. ಪೆರೆಚನ ಕುಮಾರರು; ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಹಾಮೂ ಲನಿಂದ ಹಾಮೂಲ್ಯರ ಕುಟುಂಬ.
- Ruth 4:18 ರೂತಳು 4:18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;