1 Chronicles · chapter 2 · verse 50
1 Chronicles 2:50 in Kannada
ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.
Ephraatala chochchala maganaada hoorana maganaada kaale bana maganu -- kiryatyaareemana tandeyaada shobaalanu.
1 Chronicles 2:50 in English
- King James Version (KJV)
- These were the sons of Caleb the son of Hur, the firstborn of Ephratah; Shobal the father of Kirjath-jearim,
- World English Bible (WEB)
- These were the sons of Caleb, the son of Hur, the firstborn of Ephrathah: Shobal the father of Kiriath Jearim,
- American Standard Version (ASV)
- These were the sons of Caleb, the son of Hur, the first-born of Ephrathah: Shobal the father of Kiriath-jearim,
- Bible in Basic English (BBE)
- The sons of Hur, the oldest son of Ephrathah; Shobal, the father of Kiriath-jearim,
- Darby Translation (DBY)
- These are the sons of Caleb. The sons of Hur, the firstborn of Ephratah: Shobal the father of Kirjath-jearim,
- Webster's Bible (WBS)
- These were the sons of Caleb the son of Hur, the first-born of Ephratah; Shobal the father of Kirjath-jearim,
- Young's Literal Translation (YLT)
- These were sons of Caleb son of Hur, first-born of Ephrathah: Shobal father of Kirjath-Jearim,
Read in context
- 48ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು.
- 49ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು.
- 50ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು.
- 51ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು.
- 52ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು.
Cross references
- 1 Chronicles 4:4 1 ಪೂರ್ವಕಾಲವೃತ್ತಾಂತ 4:4ಪೆನೂವೇಲನು ಗೆದೋರಿನವರಿಗೆ ತಂದೆ ಯಾಗಿದ್ದನು. ಏಜೆರನು ಹೂಷಾಹ್ಯರನಿಗೆ ತಂದೆ ಯಾಗಿದ್ದನು. ಇವರು ಬೇತ್ಲೆಹೇಮಿಗೆ ತಂದೆಯಾ ಗಿದ್ದ ಎಫ್ರಾತಾನ ಚೊಚ್ಚಲ ಮಗನಾದ ಹೂರನ ಕುಮಾರರು.
- 1 Chronicles 2:19–20 1 ಪೂರ್ವಕಾಲವೃತ್ತಾಂತ 2:19–20ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು.
- 1 Chronicles 2:53 1 ಪೂರ್ವಕಾಲವೃತ್ತಾಂತ 2:53ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
- 1 Samuel 7:1 1 ಸಮುವೇಲನು 7:1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
- Joshua 15:9 ಯೆಹೋಶುವ 15:9ಆ ಬೆಟ್ಟದ ತುದಿಯಿಂದ ನೆಪ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣ ಗಳಿಗೂ ಅಲ್ಲಿಂದ ಕಿರ್ಯತ್ಯಾರೀಮ್ ಆದ ಬಾಲಾಕ್ಕೂ
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.
- Joshua 15:60 ಯೆಹೋಶುವ 15:60ಕಿರ್ಯತ್ಯಾರೀಮ್ ಎಂಬ ಕಿರ್ಯತ್ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.