1 Chronicles · chapter 2 · verse 55
1 Chronicles 2:55 in Kannada
ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
Yaabechinalli vaasavaagidda santatigalu yaarandare, tirraatyaru, shimgaatyaru, sookaatyaru; ivare rekaabana manege tandeyaada hamataninda huttida kenyaru.
1 Chronicles 2:55 in English
- King James Version (KJV)
- And the families of the scribes which dwelt at Jabez; the Tirathites, the Shimeathites, [and] Suchathites. These [are] the Kenites that came of Hemath, the father of the house of Rechab.
- World English Bible (WEB)
- The families of scribes who lived at Jabez: the Tirathites, the Shimeathites, and the Sucathites. These are the Kenites who came from Hammath, the father of the house of Rechab.
- American Standard Version (ASV)
- And the families of scribes that dwelt at Jabez: the Tirathites, the Shimeathites, the Sucathites. These are the Kenites that came of Hammath, the father of the house of Rechab.
- Bible in Basic English (BBE)
- And the families of scribes who were living at Jabez: the Tirathites, the Shimeathites, the Sucathites. These are the Kenites, the offspring of Hammath, the father of the family of Rechab.
- Darby Translation (DBY)
- and the families of the scribes who dwelt at Jabez: the Tireathites, the Shimeathites, the Suchathites. These are the Kenites that came of Hammath, the father of the house of Rechab.
- Webster's Bible (WBS)
- And the families of the scribes who dwelt at Jabez; the Tirathites, the Shimeathites, [and] Suchathites. These [are] the Kenites that came of Hemath, the father of the house of Rechab.
- Young's Literal Translation (YLT)
- and the families of the scribes the inhabitants of Jabez: Tirathites, Shimeathites, Suchathites. They [are] the Kenites, those coming of Hammath father of the house of Rechab.
Read in context
- 53ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು;
- 54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- 55ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
Cross references
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- 2 Kings 10:15 2 ಅರಸುಗಳು 10:15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- Judges 4:11 ನ್ಯಾಯಸ್ಥಾಪಕರು 4:11ಮೋಶೆಯ ಮಾವ ನಾದ ಹೋಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರೆಂಬವನು ಕೇನ್ಯರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿ ತನ್ನ ಗುಡಾರವನ್ನು ಕೆದೆಷಿನ ಬಳಿಯಲ್ಲಿರುವ ಚಾನನ್ನೀಮೆಂಬ ಬೈಲಿನಲ್ಲಿ ಹಾಕಿಕೊಂಡಿದ್ದನು.
- Jeremiah 35:2–8 ಯೆರೆಮೀಯ 35:2–8ರೇಕಾಬ್ಯರ ಮನೆಗೆ ಹೋಗಿ ಅವರ ಸಂಗಡ ಮಾತನಾಡಿ ಅವರನ್ನು ಕರ್ತನ ಆಲಯದ ಕೊಠಡಿಗಳಲ್ಲಿ ಒಂದಕ್ಕೆ ಕರೆದುಕೊಂಡು ಹೋಗಿ ಅವರಿಗೆ ದ್ರಾಕ್ಷಾರಸವನ್ನು ಕುಡಿಯ ಕೊಡು ಆಗ ನಾನು ಹಬಚ್ಚೆನ್ಯನ ಮಗನಾದ ಯೆರೆವಿಾಯನ ಮಗನಾದ ಯಾಜನ್ಯನನ್ನೂ ಅವನ ಸಹೋದರರನ್ನೂ ಕುಮಾರರೆಲ್ಲರನ್ನೂ ರೇಕಾಬ್ಯರ ಸಮಸ್ತ ಮನೆಯ ವರನೂ ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಕುಮಾರರ ಕೊಠಡಿಗೆ ತಂದು ರೇಕಾಬ್ಯರ ಮನೆಯ ಕುಮಾರರ ಮುಂದೆ ದ್ರಾಕ್ಷಾರಸ ತುಂಬಿದ ಕೂಜೆಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು ಅವರಿಗೆ--ದ್ರಾಕ್ಷಾರಸ ಕುಡಿಯಿರಿ ಅಂದನು. ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ; ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು. ಈ ಪ್ರಕಾರ ನಾವು ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನ ಮಾತನ್ನು ಅವನು ನಮಗೆ ಆಜ್ಞಾಪಿಸಿದ್ದೆಲ್ಲಾದರಲ್ಲಿ ನಾವೂ ನಮ್ಮ ಹೆಂಡತಿಯರೂ ಕುಮಾರ ಕುಮಾರ್ತೆಯರೂ ನಮ್ಮ ದಿನಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ
- Jeremiah 35:19 ಯೆರೆಮೀಯ 35:19ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
- 1 Samuel 15:6 1 ಸಮುವೇಲನು 15:6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
- 1 Chronicles 4:9–10 1 ಪೂರ್ವಕಾಲವೃತ್ತಾಂತ 4:9–10ಯಾಬೇ ಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ -- ನಾನು ಇವನನ್ನು ವ್ಯಥೆಯಿಂದ ಹೆತ್ತೆನೆಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು. ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.
- Ezra 7:6 ಎಜ್ರನು 7:6ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
- Jeremiah 8:8 ಯೆರೆಮೀಯ 8:8ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
Original words (Hebrew)
- families · H4940מִשְׁפָּחָה mishpâchâh
- scribes · H5608סָפַר çâphar
- dwelt · H3427יָשַׁב yâshab
- Jabez · H3258יַעְבֵּץ Yaʻbêts
- Tirathites · H8654תִּרְעָתִי Tirʻâthîy
- Shimeathites · H8101שִׁמְעָתִי Shimʻâthîy
- Suchathites · H7756שׂוּכָתִי Sûwkâthîy
- These · H1992הֵם hêm
- Kenites · H7017קֵינִי Qêynîy
- came · H935בּוֹא bôwʼ
- Hemath · H2574חֲמָת Chămâth
- father · H1אָב ʼâb
- house · H1004בַּיִת bayith
- Rechab · H7394רֵכָב Rêkâb