1 Chronicles · chapter 20 · verse 1
1 Chronicles 20:1 in Kannada
ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
Maru varusha arasugalu yuddhakke horaduva samayadalli enaayi tandare, yovaabanu balavaada sainyavannu koodisi kondu hogi ammoniyara deshavannu haalu maadi bandu rabbavannu muttige haakidanu. Daaveedanu yeroosaleminalli iddanu. Yovaa banu rabbavannu hodedu adannu naashamaadidanu.
1 Chronicles 20:1 in English
- King James Version (KJV)
- And it came to pass, that after the year was expired, at the time that kings go out [to battle], Joab led forth the power of the army, and wasted the country of the children of Ammon, and came and besieged Rabbah. But David tarried at Jerusalem. And Joab smote Rabbah, and destroyed it.
- World English Bible (WEB)
- At the time of the return of the year, at the time when kings go out, Joab led out the army and wasted the country of the children of Ammon, and came and besieged Rabbah. But David stayed at Jerusalem. Joab struck Rabbah, and overthrew it.
- American Standard Version (ASV)
- And it came to pass, at the time of the return of the year, at the time when kings go out [to battle], that Joab led forth the army, and wasted the country of the children of Ammon, and came and besieged Rabbah. But David tarried at Jerusalem. And Joab smote Rabbah, and overthrew it.
- Bible in Basic English (BBE)
- Now in the spring, at the time when kings go out to war, Joab went out at the head of the armed forces and made waste all the land of the Ammonites and put his men in position before Rabbah, shutting it in. But David was still at Jerusalem. And Joab took Rabbah and made it waste.
- Darby Translation (DBY)
- And it came to pass at the time of the return of the year, at the time when kings go forth, that Joab led forth the power of the army, and laid waste the land of the children of Ammon, and came and besieged Rabbah. But David abode at Jerusalem. And Joab smote Rabbah, and overthrew it.
- Webster's Bible (WBS)
- And it came to pass, that after the year had expired, at the time that kings go out [to battle] , Joab led forth the power of the army, and wasted the country of the children of Ammon, and came and besieged Rabbah. But David tarried at Jerusalem. And Joab smote Rabbah, and destroyed it.
- Young's Literal Translation (YLT)
- And it cometh to pass, at the time of the turn of the year — at the time of the going out of the messengers — that Joab leadeth out the force of the host, and destroyeth the land of the sons of Ammon, and cometh in and beseigeth Rabbah — David is abiding in Jerusalem — and Joab smiteth Rabbah, and breaketh it down.
Read in context
- 1ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
- 2ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
- 3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
Cross references
- 2 Samuel 11:1 2 ಸಮುವೇಲನು 11:1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
- 2 Samuel 12:26–31 2 ಸಮುವೇಲನು 12:26–31ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು. ಯೋವಾಬನು ದಾವೀದನಿಗೆ--ನಾನು ರಬ್ಬದ ಮೇಲೆ ಯುದ್ಧಮಾಡಿ ನೀರುಗಳ ಪಟ್ಟಣವನ್ನು ಹಿಡಿದಿದ್ದೇನೆ. ಈಗ ನಾನು ಪಟ್ಟಣವನ್ನು ಹಿಡಿದು ಅದು ನನ್ನ ಹೆಸರಿನಿಂದ ಕರೆಯಲ್ಪಡದ ಹಾಗೆ ನೀನು ಜನರನ್ನು ಕೂಡಿಸಿಕೊಂಡು, ಬಂದು ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ ಎಂದು ಹೇಳಿ ದೂತರನ್ನು ಕಳುಹಿಸಿದನು. ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು. ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಆ ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು. ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- Jeremiah 49:2–3 ಯೆರೆಮೀಯ 49:2–3ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Amos 1:14 ಆಮೋಸ 1:14ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- Isaiah 54:16 ಯೆಶಾಯ 54:16ಇಗೋ, ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ ತನ್ನ ಕೆಲಸಕ್ಕೆ ಆಯುಧಗ ಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ; ನಾಶಮಾಡುವದಕ್ಕೆ ಕೆಡಿಸುವವನನ್ನು ಸೃಷ್ಟಿಸಿದವನು ನಾನೇ.ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- 1 Kings 20:26 1 ಅರಸುಗಳು 20:26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
- Ezekiel 21:20 ಯೆಹೆಜ್ಕೇಲನು 21:20ಅಮ್ಮೋನ್ಯರ ರಬ್ಬಾ ಎಂಬ ಕೋಟೆ ಯುಳ್ಳ ಯೆರೂಸಲೇಮಿನಲ್ಲಿರುವ ಯೆಹೂದಕ್ಕೂ ಕತ್ತಿ ಬರುವ ಹಾಗೆ ಮಾರ್ಗವನ್ನು ನೇಮಿಸಿಕೋ.
- Ezekiel 25:5 ಯೆಹೆಜ್ಕೇಲನು 25:5ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- 2 Samuel 11:16–25 2 ಸಮುವೇಲನು 11:16–25ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು. ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು. ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು. ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದಕಾರಣ ಅರಸನ ಸೇವಕರಲ್ಲಿ ಕೆಲವರು ಸತ್ತರು; ಇದಲ್ಲದೆ ನಿನ್ನ ಸೇವ ಕನಾದ ಊರೀಯನೆಂಬ ಹಿತ್ತಿಯನೂ ಸತ್ತನು ಅಂದನು. ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
- 2 Kings 13:20 2 ಅರಸುಗಳು 13:20ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
Original words (Hebrew)
- after · H6256עֵת ʻêth
- year · H8141שָׁנֶה shâneh
- expired · H8666תְּשׁוּבָה tᵉshûwbâh
- time · H6256עֵת ʻêth
- kings · H4428מֶלֶךְ melek
- out · H3318יָצָא yâtsâʼ
- Joab · H3097יוֹאָב Yôwʼâb
- forth · H5090נָהַג nâhag
- power · H2428חַיִל chayil
- army · H6635צָבָא tsâbâʼ
- wasted · H7843שָׁחַת shâchath
- country · H776אֶרֶץ ʼerets
- children · H1121בֵּן bên
- Ammon · H5983עַמּוֹן ʻAmmôwn
- came · H935בּוֹא bôwʼ
- besieged · H6696צוּר tsûwr
- Rabbah · H7237רַבָּה Rabbâh
- David · H1732דָּוִד Dâvid
- tarried · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- Joab · H3097יוֹאָב Yôwʼâb
- smote · H5221נָכָה nâkâh
- Rabbah · H7237רַבָּה Rabbâh
- destroyed · H2040הָרַס hâraç