Skip to content
ThuthiThuthiThuthi
1 Chronicles · chapter 20 · verse 2

1 Chronicles 20:2 in Kannada

ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.

Idallade daaveedanu avara arasana taleya mele idda kireetavannu tegedukondu adaralli ondu talaantu tooka bangaaravannoo amoolya vaada ratnagalannoo kandanu. Adu daaveedana taleya mele idalpattitu. Pattanadolaginda atyadhikavaada kolleyannoo tegedukondu bandanu.

1 Chronicles 20:2 in English

King James Version (KJV)
And David took the crown of their king from off his head, and found it to weigh a talent of gold, and [there were] precious stones in it; and it was set upon David’s head: and he brought also exceeding much spoil out of the city.
World English Bible (WEB)
David took the crown of their king from off his head, and found it to weigh a talent of gold, and there were precious stones in it. It was set on David’s head, and he brought very much plunder out of the city.
American Standard Version (ASV)
And David took the crown of their king from off his head, and found it to weigh a talent of gold, and there were precious stones in it; and it was set upon David’s head: and he brought forth the spoil of the city, exceeding much.
Bible in Basic English (BBE)
And David took the crown of Milcom from off his head; its weight was a talent of gold and it had stones of great price in it; and it was put on David's head, and he took a great store of goods from the town.
Darby Translation (DBY)
And David took the crown of their king from off his head, and found it to weigh a talent of gold, and there were precious stones in it; and it was [set] upon David's head: and he brought forth the spoil of the city in great abundance.
Webster's Bible (WBS)
And David took the crown of their king from his head, and found it to weigh a talent of gold, and [there were] precious stones in it; and it was set upon David's head: and he brought also a great quantity of spoil out of the city.
Young's Literal Translation (YLT)
And David taketh the crown of their king from off his head, and findeth it [in] weight a talent of gold, and in it a precious stone, and it is on the head of David: and spoil of the city he hath brought out very much,

Read in context

  1. 1ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
  2. 2ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
  3. 3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
  4. 4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
Read all of 1 Chronicles 20

Cross references

Original words (Hebrew)

1 Chronicles 20:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.