1 Chronicles · chapter 20 · verse 3
1 Chronicles 20:3 in Kannada
ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
Idallade avanu adaralliruva janarannu horatandu garagasagalindaloo kabbinada salike galindaloo avarannu konduhaakidanu. Ade prakaara daaveedanu ammoniyara samasta patta nagalige maadidanu. Aaga daaveedanoo samasta janaroo yeroosalemige tirugidaru.
1 Chronicles 20:3 in English
- King James Version (KJV)
- And he brought out the people that [were] in it, and cut [them] with saws, and with harrows of iron, and with axes. Even so dealt David with all the cities of the children of Ammon. And David and all the people returned to Jerusalem.
- World English Bible (WEB)
- He brought out the people who were in it, and had them cut with saws, with iron picks, and with axes. David did so to all the cities of the children of Ammon. Then David and all the people returned to Jerusalem.
- American Standard Version (ASV)
- And he brought forth the people that were therein, and cut [them] with saws, and with harrows of iron, and with axes. And thus did David unto all the cities of the children of Ammon. And David and all the people returned to Jerusalem.
- Bible in Basic English (BBE)
- And he took the people out of the town and put them to work with wood-cutting instruments, and iron grain-crushers, and axes. And this he did to all the towns of the children of Ammon. Then David and all the people went back to Jerusalem.
- Darby Translation (DBY)
- And he brought out the people that were in it, and cut them with the saw, and with harrows of iron, and with saws. And so David did to all the cities of the children of Ammon. And David and all the people returned to Jerusalem.
- Webster's Bible (WBS)
- And he brought out the people that [were] in it, and cut [them] with saws, and with harrows of iron, and with axes. Even so David dealt with all the cities of the children of Ammon. And David and all the people returned to Jerusalem.
- Young's Literal Translation (YLT)
- and the people who [are] in it he hath brought out, and setteth to the saw, and to cutting instruments of iron, and to axes; and thus doth David to all cities of the sons of Ammon, and David turneth back, and all the people, to Jerusalem.
Read in context
- 1ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
- 2ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
- 3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
- 4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
- 5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
Cross references
- 1 Chronicles 19:2–5 1 ಪೂರ್ವಕಾಲವೃತ್ತಾಂತ 19:2–5ಆಗ ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ಕೃಪೆ ತೋರಿಸಿದ್ದರಿಂದ ಅವನ ಮಗನಾದ ಹಾನೂನನಿಗೆ ನಾನು ಕೃಪೆ ತೋರಿಸುವೆನು ಅಂದನು. ದಾವೀದನು ಅವನ ತಂದೆಯನ್ನು ಕುರಿತು ಅವನಿಗೆ ಆದರಣೆ ಕೊಡಲು ಸೇವಕರನ್ನು ಕಳುಹಿ ಸಿದನು. ಹೀಗೆಯೇ ದಾವೀದನ ಸೇವಕರು ಅವನಿಗೆ ಆದರಣೆ ಕೊಡಲು ಅಮ್ಮೋನನ ಮಕ್ಕಳ ದೇಶಕ್ಕೆ ಹಾನೂನನ ಬಳಿಗೆ ಬಂದರು. ಆದರೆ ಅಮ್ಮೋನಿಯರ ಪ್ರಧಾನರು ಹಾನೂನನಿಗೆ--ದಾವೀದನು ನಿನ್ನ ಬಳಿಗೆ ಆದರಣೆ ಕೊಡುವವರನ್ನು ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ನೀನು ನೆನಸು ತ್ತಿಯೋ? ಅವನ ಸೇವಕರು ಶೋಧಿಸಲೂ ಕೆಡವಿ ಹಾಕಲೂ ದೇಶವನ್ನು ಪಾಳತಿ ನೋಡಲೂ ನಿನ್ನ ಬಳಿಗೆ ಬರಲಿಲ್ಲವೋ ಅಂದರು. ಆದದರಿಂದ ಹಾನೂ ನನು ದಾವೀದನ ಸೇವಕರನ್ನು ಹಿಡಿದು ಅವರನ್ನು ಬೋಳಿಸಿ ಅವರ ಅಂಗಿಗಳನ್ನು ಮಧ್ಯದಲ್ಲಿ ಸೊಂಟದ ಕೆಳಗಿನ ವರೆಗೂ ಕತ್ತರಿಸಿ ಅವರನ್ನು ಕಳುಹಿಸಿಬಿಟ್ಟನು. ಆಗ ಕೆಲವರು ಹೋಗಿ ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದರು. ಆ ಮನುಷ್ಯರು ಬಹಳವಾಗಿ ನಾಚಿಕೆಪಟ್ಟದ್ದರಿಂದ ಅವರನ್ನು ಎದುರುಗೊಳ್ಳಲು ಸೇವ ಕರನ್ನು ಕಳುಹಿಸಿ ಅರಸನು ಅವರಿಗೆ--ನಿಮ್ಮ ಗಡ್ಡಗಳು ಬೆಳೆಯುವ ವರೆಗೂ ಯೆರಿಕೋವಿನಲ್ಲಿ ಇರ್ರಿ; ಆಮೇಲೆ ತಿರಿಗಿ ಬನ್ನಿರಿ ಎಂದು ಹೇಳಿದನು.
- Judges 8:16–17 ನ್ಯಾಯಸ್ಥಾಪಕರು 8:16–17ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು. ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು.
- Judges 8:6–7 ನ್ಯಾಯಸ್ಥಾಪಕರು 8:6–7ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು. ಆಗ ಗಿದ್ಯೋನನು--ಹಾಗಾದರೆ ಕರ್ತನು ಜೆಬಹನನ್ನೂ ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟ ತರುವಾಯ ನಿಮ್ಮ ಮಾಂಸವನ್ನು ಅರಣ್ಯದ ಮುಳ್ಳುಗಳಿಂದಲೂ ನೆಗ್ಗಿಲು ಮುಳ್ಳುಗಳಿಂದಲೂ ಹರಿದುಬಿಡುವೆನು ಅಂದನು.
- Exodus 1:14 ವಿಮೋಚನಕಾಂಡ 1:14ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು.
- Psalm 21:8–9 ಕೀರ್ತನೆಗಳು 21:8–9ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು. ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.
- 1 Kings 9:21 1 ಅರಸುಗಳು 9:21ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
- 2 Samuel 12:31 2 ಸಮುವೇಲನು 12:31ಆದರೆ ಅದರಲ್ಲಿದ್ದ ಜನರನ್ನು ಅವನು ಹೊರಗೆ ತಂದು ಅವರನ್ನು ಗರಗಸ ಸಲಿಕೆ ಕೊಡ್ಲಿಯ ಕೆಲಸಕ್ಕೂ ಇಟ್ಟಿಗೆ ಭಟ್ಟಿಯ ಕೆಲಸಕ್ಕೂ ಇಟ್ಟನು. ಈ ಪ್ರಕಾರವೇ ಅಮ್ಮೊನನ ಮಕ್ಕಳ ಎಲ್ಲಾ ಪಟ್ಟಣಗಳಿಗೂ ಮಾಡಿ ದಾವೀದನೂ ಜನರೆಲ್ಲರೂ ಯೆರೂಸಲೇಮಿಗೆ ತಿರಿಗಿ ಬಂದರು.
- Joshua 9:23 ಯೆಹೋಶುವ 9:23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.
Original words (Hebrew)
- out · H3318יָצָא yâtsâʼ
- people · H5971עַם ʻam
- cut · H7787שׂוּר sûwr
- saws · H4050מְגֵרָה mᵉgêrâh
- harrows · H2757חָרִיץ chârîyts
- iron · H1270בַּרְזֶל barzel
- axes · H4050מְגֵרָה mᵉgêrâh
- dealt · H6213עָשָׂה ʻâsâh
- David · H1732דָּוִד Dâvid
- cities · H5892עִיר ʻîyr
- children · H1121בֵּן bên
- Ammon · H5983עַמּוֹן ʻAmmôwn
- David · H1732דָּוִד Dâvid
- people · H5971עַם ʻam
- returned · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim