Skip to content
ThuthiThuthiThuthi
1 Chronicles · chapter 20 · verse 4

1 Chronicles 20:4 in Kannada

ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.

Idara taruvaaya enaayitandare, gejerinalli philishtiyara sangada yuddhauntaayitu. Aa kaaladalli hushaatyanaada sibbekaayiyu rephaayana makkalalli obbanaada sippainannu kondaddarinda avaru taggisalpattaru.

1 Chronicles 20:4 in English

King James Version (KJV)
And it came to pass after this, that there arose war at Gezer with the Philistines; at which time Sibbechai the Hushathite slew Sippai, [that was] of the children of the giant: and they were subdued.
World English Bible (WEB)
After this, war arose at Gezer with the Philistines. Then Sibbecai the Hushathite killed Sippai, of the sons of the giant; and they were subdued.
American Standard Version (ASV)
And it came to pass after this, that there arose war at Gezer with the Philistines: then Sibbecai the Hushathite slew Sippai, of the sons of the giant; and they were subdued.
Bible in Basic English (BBE)
Now after this there was war with the Philistines at Gezer; then Sibbecai the Hushathite put to death Sippai, one of the offspring of the Rephaim; and they were overcome.
Darby Translation (DBY)
And it came to pass after this, that there arose war at Gezer with the Philistines; then Sibbechai the Hushathite smote Sippai, one of the children of Rapha; and they were subdued.
Webster's Bible (WBS)
And it came to pass after this, that there arose war at Gezer with the Philistines: at which time Sibbechai the Hushathite slew Sippai, [that was] of the children of the giant: and they were subdued.
Young's Literal Translation (YLT)
And it cometh to pass, after this, that there remaineth war in Gezer with the Philistines, then hath Sibbechai the Hushathite smitten Sippai, of the children of the giant, and they are humbled.

Read in context

  1. 2ಇದಲ್ಲದೆ ದಾವೀದನು ಅವರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡು ಅದರಲ್ಲಿ ಒಂದು ತಲಾಂತು ತೂಕ ಬಂಗಾರವನ್ನೂ ಅಮೂಲ್ಯ ವಾದ ರತ್ನಗಳನ್ನೂ ಕಂಡನು. ಅದು ದಾವೀದನ ತಲೆಯ ಮೇಲೆ ಇಡಲ್ಪಟ್ಟಿತು. ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
  2. 3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
  3. 4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
  4. 5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
  5. 6ಗತ್‌ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
Read all of 1 Chronicles 20

Cross references

Original words (Hebrew)

1 Chronicles 20:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.