1 Chronicles · chapter 20 · verse 5
1 Chronicles 20:5 in Kannada
ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
Tirigi philishtiyara sangada yuddha untaayitu. Aaga yaayaarana maga naada elhanaananu gittiyanaagiruva golyaatana sahodaranaada lahmeeyannu kondanu. Ivana eetiya kattigeyu neyuva kunte marakke samaanavaagittu.
1 Chronicles 20:5 in English
- King James Version (KJV)
- And there was war again with the Philistines; and Elhanan the son of Jair slew Lahmi the brother of Goliath the Gittite, whose spear staff [was] like a weaver’s beam.
- World English Bible (WEB)
- Again there was war with the Philistines; and Elhanan the son of Jair killed Lahmi the brother of Goliath the Gittite, the staff of whose spear was like a weaver’s beam.
- American Standard Version (ASV)
- And there was again war with the Philistines; and Elhanan the son of Jair slew Lahmi the brother of Goliath the Gittite, the staff of whose spear was like a weaver’s beam.
- Bible in Basic English (BBE)
- And again there was war with the Philistines; and Elhanan, the son of Jair, put to death Lahmi, the brother of Goliath the Gittite, the stem of whose spear was like a cloth-worker's rod.
- Darby Translation (DBY)
- And there was again a battle with the Philistines; and Elhanan the son of Jair smote Lahmi the brother of Goliath the Gittite; now the shaft of his spear was like a weaver's beam.
- Webster's Bible (WBS)
- And there was war again with the Philistines; and Elhanan the son of Jair slew Lahmi the brother of Goliath the Gittite, whose spear-staff [was] like a weaver's beam.
- Young's Literal Translation (YLT)
- And there is again war with the Philistines, and Elhanan son of Jair smiteth Lahmi, brother of Goliath the Gittite, the wood of whose spear [is] like a beam of weavers.
Read in context
- 3ಇದಲ್ಲದೆ ಅವನು ಅದರಲ್ಲಿರುವ ಜನರನ್ನು ಹೊರತಂದು ಗರಗಸಗಳಿಂದಲೂ ಕಬ್ಬಿಣದ ಸಲಿಕೆ ಗಳಿಂದಲೂ ಅವರನ್ನು ಕೊಂದುಹಾಕಿದನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟ ಣಗಳಿಗೆ ಮಾಡಿದನು. ಆಗ ದಾವೀದನೂ ಸಮಸ್ತ ಜನರೂ ಯೆರೂಸಲೇಮಿಗೆ ತಿರುಗಿದರು.
- 4ಇದರ ತರುವಾಯ ಏನಾಯಿತಂದರೆ, ಗೆಜೆರಿನಲ್ಲಿ ಫಿಲಿಷ್ಟಿಯರ ಸಂಗಡ ಯುದ್ಧಉಂಟಾಯಿತು. ಆ ಕಾಲದಲ್ಲಿ ಹುಷಾತ್ಯನಾದ ಸಿಬ್ಬೆಕಾಯಿಯು ರೆಫಾಯನ ಮಕ್ಕಳಲ್ಲಿ ಒಬ್ಬನಾದ ಸಿಪ್ಪೈನನ್ನು ಕೊಂದದ್ದರಿಂದ ಅವರು ತಗ್ಗಿಸಲ್ಪಟ್ಟರು.
- 5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
- 6ಗತ್ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
- 7ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
Cross references
- 2 Samuel 21:19 2 ಸಮುವೇಲನು 21:19ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
- 1 Samuel 22:10 1 ಸಮುವೇಲನು 22:10ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.
- 1 Samuel 21:9 1 ಸಮುವೇಲನು 21:9ಅದಕ್ಕೆ ಯಾಜಕನು--ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾ ತನ ಕತ್ತಿಯನ್ನು ಎಫೋದಿನ ಹಿಂದೆ ಒಂದು ಬಟ್ಟೆ ಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೊಂಡರೆ ತೆಗೆದುಕೋ ಯಾಕಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ ಅಂದನು. ಅದಕ್ಕೆ ದಾವೀದನು ಅದರಂಥದ್ದು ಇನ್ನಿಲ್ಲ; ಅದನ್ನು ನನಗೆ ಕೊಡು ಅಂದನು.
- 1 Samuel 17:4 1 ಸಮುವೇಲನು 17:4ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು.
- 1 Samuel 17:7 1 ಸಮುವೇಲನು 17:7ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
Original words (Hebrew)
- war · H4421מִלְחָמָה milchâmâh
- Philistines · H6430פְּלִשְׁתִּי Pᵉlishtîy
- Elhanan · H445אֶלְחָנָן ʼElchânân
- son · H1121בֵּן bên
- Jair · H3265יָעוּר Yâʻûwr
- slew · H5221נָכָה nâkâh
- Lahmi · H3902לַחְמִי Lachmîy
- brother · H251אָח ʼâch
- Goliath · H1555גׇּלְיַת Golyath
- Gittite · H1663גִּתִּי Gittîy
- spear · H2595חֲנִית chănîyth
- staff · H6086עֵץ ʻêts
- weaver’s · H707אָרַג ʼârag
- beam · H4500מָנוֹר mânôwr