1 Chronicles · chapter 20 · verse 7
1 Chronicles 20:7 in Kannada
ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
Ivanu saha mahaa shareera davanaada rephaayana maganaagiddanu. Ivanu israa yelannu nindisidaaga daaveedana sahodaranaada shimmana maganaagiruva yonaataananu avanannu kondubittanu.ivaru gatnalli aa mahaa shareeradavanige huttidaru; avaru daaveedana kaiyindaloo avana sevakara kaiyindaloo sattubiddaru.
1 Chronicles 20:7 in English
- King James Version (KJV)
- But when he defied Israel, Jonathan the son of Shimea David’s brother slew him.
- World English Bible (WEB)
- When he defied Israel, Jonathan the son of Shimea, David’s brother, killed him.
- American Standard Version (ASV)
- And when he defied Israel, Jonathan the son of Shimea David’s brother slew him.
- Bible in Basic English (BBE)
- And when he put shame on Israel, Jonathan, the son of Shimea, David's brother, put him to death.
- Darby Translation (DBY)
- And he defied Israel; but Jonathan the son of Shimea David's brother smote him.
- Webster's Bible (WBS)
- But when he defied Israel, Jonathan the son of Shimea, David's brother, slew him.
- Young's Literal Translation (YLT)
- And he reproacheth Israel, and smite him doth Jonathan son of Shimea, brother of David.
Read in context
- 5ತಿರಿಗಿ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾಯಿತು. ಆಗ ಯಾಯಾರನ ಮಗ ನಾದ ಎಲ್ಹನಾನನು ಗಿತ್ತಿಯನಾಗಿರುವ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಇವನ ಈಟಿಯ ಕಟ್ಟಿಗೆಯು ನೇಯುವ ಕುಂಟೆ ಮರಕ್ಕೆ ಸಮಾನವಾಗಿತ್ತು.
- 6ಗತ್ನಲ್ಲಿ ಯುದ್ಧ ಉಂಟಾಯಿತು; ಅಲ್ಲಿ ಆರಾರು ಪ್ರಕಾರ ಇಪ್ಪತ್ತು ನಾಲ್ಕು ಬೆರಳುಗಳುಳ್ಳ ಉನ್ನತನಾದ ಒಬ್ಬ ಮನುಷ್ಯನಿದ್ದನು.
- 7ಇವನು ಸಹ ಮಹಾ ಶರೀರ ದವನಾದ ರೆಫಾಯನ ಮಗನಾಗಿದ್ದನು. ಇವನು ಇಸ್ರಾ ಯೇಲನ್ನು ನಿಂದಿಸಿದಾಗ ದಾವೀದನ ಸಹೋದರನಾದ ಶಿಮ್ಮನ ಮಗನಾಗಿರುವ ಯೋನಾತಾನನು ಅವನನ್ನು ಕೊಂದುಬಿಟ್ಟನು.ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
- 8ಇವರು ಗತ್ನಲ್ಲಿ ಆ ಮಹಾ ಶರೀರದವನಿಗೆ ಹುಟ್ಟಿದರು; ಅವರು ದಾವೀದನ ಕೈಯಿಂದಲೂ ಅವನ ಸೇವಕರ ಕೈಯಿಂದಲೂ ಸತ್ತುಬಿದ್ದರು.
Cross references
- 1 Chronicles 2:13 1 ಪೂರ್ವಕಾಲವೃತ್ತಾಂತ 2:13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
- 1 Samuel 16:9 1 ಸಮುವೇಲನು 16:9ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
- 1 Samuel 17:10 1 ಸಮುವೇಲನು 17:10ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- Isaiah 37:23 ಯೆಶಾಯ 37:23ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
- 1 Samuel 17:36 1 ಸಮುವೇಲನು 17:36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.