Skip to content
ThuthiThuthiThuthi
1 Chronicles · chapter 21 · verse 1

1 Chronicles 21:1 in Kannada

ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.

Saitaananu israayelige virodhavaagi eddu israayelyarannu lekkisalu daaveedanannu prerepisidanu.

1 Chronicles 21:1 in English

King James Version (KJV)
And Satan stood up against Israel, and provoked David to number Israel.
World English Bible (WEB)
Satan stood up against Israel, and moved David to take a census of Israel.
American Standard Version (ASV)
And Satan stood up against Israel, and moved David to number Israel.
Bible in Basic English (BBE)
Now Satan, designing evil against Israel, put into David's mind the impulse to take the number of Israel.
Darby Translation (DBY)
And Satan stood up against Israel, and moved David to number Israel.
Webster's Bible (WBS)
And Satan stood up against Israel, and incited David to number Israel.
Young's Literal Translation (YLT)
And there standeth up an adversary against Israel, and persuadeth David to number Israel,

Read in context

  1. 1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
  2. 2ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
  3. 3ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
Read all of 1 Chronicles 21

Cross references

Original words (Hebrew)

1 Chronicles 21:1 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.