Skip to content
ThuthiThuthiThuthi
1 Chronicles · chapter 21 · verse 10

1 Chronicles 21:10 in Kannada

ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.

Neenu daaveedana balige hogi avana sangada maata naadi--kartanu heege heluttaane, mooru kaarya galannu ninna munde iduttene; naanu ninage maaduva haage avugalalli ondannu aarisiko endu helu.

1 Chronicles 21:10 in English

King James Version (KJV)
Go and tell David, saying, Thus saith the LORD, I offer thee three [things:] choose thee one of them, that I may do [it] unto thee.
World English Bible (WEB)
“Go and speak to David, saying, ‘The LORD says, “I offer you three things. Choose one of them, that I may do it to you.”’”
American Standard Version (ASV)
Go and speak unto David, saying, Thus saith Jehovah, I offer thee three things: choose thee one of them, that I may do it unto thee.
Bible in Basic English (BBE)
Go and say to David, The Lord says, Three things are offered to you: say which of them you will have, so that I may do it to you.
Darby Translation (DBY)
Go and speak to David saying, Thus saith Jehovah: I offer thee three [things]; choose one of them, that I may do it unto thee.
Webster's Bible (WBS)
Go and tell David, saying, Thus saith the LORD, I offer thee [three] things; choose thee one of them, that I may do [it] to thee.
Young's Literal Translation (YLT)
'Go, and thou hast spoken unto David, saying, Thus said Jehovah, Three — I am stretching out unto thee; choose for thee one of these, and I do [it] to thee.'

Read in context

  1. 8ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
  2. 9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
  3. 10ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.
  4. 11ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
  5. 12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
Read all of 1 Chronicles 21

Cross references

Original words (Hebrew)

1 Chronicles 21:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.