1 Chronicles · chapter 21 · verse 11
1 Chronicles 21:11 in Kannada
ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
Haageye gaadanu daaveedana balige bandu avanige--kartanu heege heluttaane, mooru varushagala baravannaadaroo illave ninna shatrugala kattiyu hattikollalaagi mooru tingalu ninna vairigala munde naashahonduvadannaadaroo illave kartana dootanu israayelina samasta meregalalliyoo deshadalliyoo kartana katti embuva vyaadhiyinda naashavaaguvadannaadaroo neenu aarisiko.
1 Chronicles 21:11 in English
- King James Version (KJV)
- So Gad came to David, and said unto him, Thus saith the LORD, Choose thee
- World English Bible (WEB)
- So Gad came to David and said to him, “The LORD says, ‘Take your choice:
- American Standard Version (ASV)
- So Gad came to David, and said unto him, Thus saith Jehovah, Take which thou wilt:
- Bible in Basic English (BBE)
- So Gad came to David and said to him, The Lord says, Take whichever you will:
- Darby Translation (DBY)
- And Gad came to David, and said to him, Thus saith Jehovah:
- Webster's Bible (WBS)
- So Gad came to David, and said to him, Thus saith the LORD, Choose thee
- Young's Literal Translation (YLT)
- And Gad cometh in unto David, and saith to him, 'Thus said Jehovah, Take for thee —
Read in context
- 9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
- 10ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.
- 11ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
- 12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
- 13ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.