Skip to content
ThuthiThuthiThuthi
1 Chronicles · chapter 21 · verse 13

1 Chronicles 21:13 in Kannada

ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.

Aaga daaveedanu gaada nige--naanu bahu ikkattinalli iddene. Kartana kaiyalli beeluttene; yaakandare aatana karuneyu bahalavaagiruvadu; aadare manushyana kaiyalli beelalaarenu andanu.

1 Chronicles 21:13 in English

King James Version (KJV)
And David said unto Gad, I am in a great strait: let me fall now into the hand of the LORD; for very great [are] his mercies: but let me not fall into the hand of man.
World English Bible (WEB)
David said to Gad, “I am in distress. Let me fall, I pray, into the LORD’s hand, for his mercies are very great. Don’t let me fall into man’s hand.”
American Standard Version (ASV)
And David said unto Gad, I am in a great strait: let me fall, I pray, into the hand of Jehovah; for very great are his mercies: and let me not fall into the hand of man.
Bible in Basic English (BBE)
And David said to Gad, This is a hard decision for me to make: let me come into the hands of the Lord, for great are his mercies: let me not come into the hands of men.
Darby Translation (DBY)
And David said to Gad, I am in a great strait: let me fall, I pray thee, into the hand of Jehovah, for his mercies are very great; but let me not fall into the hand of man.
Webster's Bible (WBS)
And David said to Gad, I am in a great strait: let me fall now into the hand of the LORD; for very great [are] his mercies: but let me not fall into the hand of man.
Young's Literal Translation (YLT)
And David saith unto Gad, 'I am greatly distressed, let me fall, I pray thee, into the hand of Jehovah, for very many [are] His mercies, and into the hand of man let me not fall.'

Read in context

  1. 11ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ಕರ್ತನು ಹೀಗೆ ಹೇಳುತ್ತಾನೆ, ಮೂರು ವರುಷಗಳ ಬರವನ್ನಾದರೂ ಇಲ್ಲವೆ ನಿನ್ನ ಶತ್ರುಗಳ ಕತ್ತಿಯು ಹತ್ತಿಕೊಳ್ಳಲಾಗಿ ಮೂರು ತಿಂಗಳು ನಿನ್ನ ವೈರಿಗಳ ಮುಂದೆ ನಾಶಹೊಂದುವದನ್ನಾದರೂ ಇಲ್ಲವೆ ಕರ್ತನ ದೂತನು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿಯೂ ದೇಶದಲ್ಲಿಯೂ ಕರ್ತನ ಕತ್ತಿ ಎಂಬುವ ವ್ಯಾಧಿಯಿಂದ ನಾಶವಾಗುವದನ್ನಾದರೂ ನೀನು ಆರಿಸಿಕೋ.
  2. 12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
  3. 13ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
  4. 14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
  5. 15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
Read all of 1 Chronicles 21

Cross references

Original words (Hebrew)

1 Chronicles 21:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.