Skip to content
ThuthiThuthiThuthi
1 Chronicles · chapter 21 · verse 14

1 Chronicles 21:14 in Kannada

ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

Haageye kartanu israayelina mele vyaadhiyannu kaluhisidanu; aaga israayelinalli eppattu saavira janaru sattuhodaru.

1 Chronicles 21:14 in English

King James Version (KJV)
So the LORD sent pestilence upon Israel: and there fell of Israel seventy thousand men.
World English Bible (WEB)
So the LORD sent a pestilence on Israel, and seventy thousand men of Israel fell.
American Standard Version (ASV)
So Jehovah sent a pestilence upon Israel; and there fell of Israel seventy thousand men.
Bible in Basic English (BBE)
So the Lord sent disease on Israel, causing the death of seventy thousand men.
Darby Translation (DBY)
And Jehovah sent a pestilence upon Israel; and there fell of Israel seventy thousand men.
Webster's Bible (WBS)
So the LORD sent pestilence upon Israel: and there fell of Israel seventy thousand men.
Young's Literal Translation (YLT)
And Jehovah giveth a pestilence in Israel, and there fall of Israel seventy thousand men,

Read in context

  1. 12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
  2. 13ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
  3. 14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
  4. 15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
  5. 16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
Read all of 1 Chronicles 21

Cross references

Original words (Hebrew)

1 Chronicles 21:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.