Skip to content
ThuthiThuthiThuthi
1 Chronicles · chapter 21 · verse 15

1 Chronicles 21:15 in Kannada

ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

Ida llade yeroosalemannu naashamaaduvadakke devaru dootanannu kaluhisidanu. Avanu naashamaadu vadannu kartanu nodi aa kedigoskara pashchaa ttaapapattu naashamaaduva dootanige--saaku; ninna kaiyannu hindege andanu. Aadare kartana dootanu yeboosiyanaada ornaanana kanada baliyalli nintiddanu.

1 Chronicles 21:15 in English

King James Version (KJV)
And God sent an angel unto Jerusalem to destroy it: and as he was destroying, the LORD beheld, and he repented him of the evil, and said to the angel that destroyed, It is enough, stay now thine hand. And the angel of the LORD stood by the threshingfloor of Ornan the Jebusite.
World English Bible (WEB)
God sent an angel to Jerusalem to destroy it. As he was about to destroy, the LORD saw, and he relented of the disaster, and said to the destroying angel, “It is enough. Now withdraw your hand.” the LORD’s angel was standing by the threshing floor of Ornan the Jebusite.
American Standard Version (ASV)
And God sent an angel unto Jerusalem to destroy it: and as he was about to destroy, Jehovah beheld, and he repented him of the evil, and said to the destroying angel, It is enough; now stay thy hand. And the angel of Jehovah was standing by the threshing-floor of Ornan the Jebusite.
Bible in Basic English (BBE)
And God sent an angel to Jerusalem for its destruction: and when he was about to do so, the Lord saw, and had regret for the evil, and said to the angel of destruction, It is enough; do no more. Now the angel of the Lord was by the grain-floor of Ornan the Jebusite.
Darby Translation (DBY)
And God sent an angel to Jerusalem to destroy it; and as he was destroying, Jehovah beheld, and he repented him of the evil, and said to the angel that destroyed, It is enough; withdraw now thine hand. And the angel of Jehovah stood by the threshing-floor of Ornan the Jebusite.
Webster's Bible (WBS)
And God sent an angel to Jerusalem to destroy it: and as he was destroying, the LORD beheld, and he repented of the evil, and said to the angel that destroyed, It is enough, stay now thy hand. And the angel of the LORD stood by the threshing-floor of Ornan the Jebusite.
Young's Literal Translation (YLT)
and God sendeth a messenger to Jerusalem to destroy it, and as he is destroying Jehovah hath seen, and is comforted concerning the evil, and saith to the messenger who [is] destroying, 'Enough, now, cease thy hand.' And the messenger of Jehovah is standing by the threshing-floor of Ornan the Jebusite,

Read in context

  1. 13ಆಗ ದಾವೀದನು ಗಾದ ನಿಗೆ--ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಕರ್ತನ ಕೈಯಲ್ಲಿ ಬೀಳುತ್ತೇನೆ; ಯಾಕಂದರೆ ಆತನ ಕರುಣೆಯು ಬಹಳವಾಗಿರುವದು; ಆದರೆ ಮನುಷ್ಯನ ಕೈಯಲ್ಲಿ ಬೀಳಲಾರೆನು ಅಂದನು.
  2. 14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
  3. 15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
  4. 16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
  5. 17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
Read all of 1 Chronicles 21

Cross references

Original words (Hebrew)

1 Chronicles 21:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.