1 Chronicles · chapter 21 · verse 16
1 Chronicles 21:16 in Kannada
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
Aaga daaveedanu tanna kannugalannetti bhoomigoo aakaashakkoo madhyadalli nintiruva kartana dootanannu kandanu; avana kaiyalli yeroosa lemina mele chaachidda bichchukatti ittu. Aaga daaveedanoo israayelina hiriyaroo gonee tattugalinda muchchikondavaraagi more kelagaagi biddaru.
1 Chronicles 21:16 in English
- King James Version (KJV)
- And David lifted up his eyes, and saw the angel of the LORD stand between the earth and the heaven, having a drawn sword in his hand stretched out over Jerusalem. Then David and the elders [of Israel, who were] clothed in sackcloth, fell upon their faces.
- World English Bible (WEB)
- David lifted up his eyes, and saw the LORD’s angel standing between earth and the sky, having a drawn sword in his hand stretched out over Jerusalem. Then David and the elders, clothed in sackcloth, fell on their faces.
- American Standard Version (ASV)
- And David lifted up his eyes, and saw the angel of Jehovah standing between earth and heaven, having a drawn sword in his hand stretched out over Jerusalem. Then David and the elders, clothed in sackcloth, fell upon their faces.
- Bible in Basic English (BBE)
- And David, lifting up his eyes, saw the angel of the Lord there between earth and heaven, with an uncovered sword in his hand stretched out over Jerusalem. Then David and the responsible men, clothed in haircloth, went down on their faces.
- Darby Translation (DBY)
- And David lifted up his eyes, and saw the angel of Jehovah stand between the earth and the heavens, and his sword drawn in his hand, stretched out over Jerusalem. And David and the elders, clothed in sackcloth, fell on their faces.
- Webster's Bible (WBS)
- And David lifted up his eyes, and saw the angel of the LORD stand between the earth and the heaven, having a drawn sword in his hand stretched out over Jerusalem. Then David and the elders [of Israel] , [who were] clothed in sackcloth, fell upon their faces.
- Young's Literal Translation (YLT)
- and David lifteth up his eyes, and seeth the messenger of Jehovah standing between the earth and the heavens, and his sword drawn in his hand, stretched out over Jerusalem, and David falleth, and the elders, covered with sackcloth, on their faces.
Read in context
- 14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
- 15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
- 16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- 17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
- 18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
Cross references
- Numbers 14:5 ಅರಣ್ಯಕಾಂಡ 14:5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Jonah 3:6–8 ಯೋನ 3:6–8ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Psalm 35:13–14 ಕೀರ್ತನೆಗಳು 35:13–14ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು. ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
- Joshua 5:13–14 ಯೆಹೋಶುವ 5:13–14ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು. ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- Numbers 16:22 ಅರಣ್ಯಕಾಂಡ 16:22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- Exodus 14:19–20 ವಿಮೋಚನಕಾಂಡ 14:19–20ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
- Genesis 3:24 ಆದಿಕಾಂಡ 3:24ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Numbers 22:31 ಅರಣ್ಯಕಾಂಡ 22:31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- 2 Kings 19:1 2 ಅರಸುಗಳು 19:1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
Original words (Hebrew)
- David · H1732דָּוִד Dâvid
- up · H5375נָשָׂא nâsâʼ
- eyes · H5869עַיִן ʻayin
- saw · H7200רָאָה râʼâh
- angel · H4397מֲלְאָךְ mălʼâk
- stand · H5975עָמַד ʻâmad
- earth · H776אֶרֶץ ʼerets
- heaven · H8064שָׁמַיִם shâmayim
- drawn · H8025שָׁלַף shâlaph
- sword · H2719חֶרֶב chereb
- hand · H3027יָד yâd
- out · H5186נָטָה nâṭâh
- Jerusalem · H3389יְרוּשָׁלַ͏ִם Yᵉrûwshâlaim
- David · H1732דָּוִד Dâvid
- elders · H2205זָקֵן zâqên
- clothed · H3680כָּסָה kâçâh
- sackcloth · H8242שַׂק saq
- fell · H5307נָפַל nâphal
- faces · H6440פָּנִים pânîym