1 Chronicles · chapter 21 · verse 17
1 Chronicles 21:17 in Kannada
ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
Daaveedanu devarige--janarannu lekka maadalu aajnyaapisidavanu naanallavo? Naane paapavannu maadi ee kettaddanu maadiddene. Aadare kurigalaada ivaru maadiddenu? Nanna devaraada kartane, dayadinda ninna kai nanna meleyoo nanna tandeya maneya meleyoo irali. Aadare ninna janaru baadhepaduva haage avara mele beda andanu.
1 Chronicles 21:17 in English
- King James Version (KJV)
- And David said unto God, [Is it] not I [that] commanded the people to be numbered? even I it is that have sinned and done evil indeed; but [as for] these sheep, what have they done? let thine hand, I pray thee, O LORD my God, be on me, and on my father’s house; but not on thy people, that they should be plagued.
- World English Bible (WEB)
- David said to God, “Isn’t it I who commanded the people to be counted? It is even I who have sinned and done very wickedly; but these sheep, what have they done? Please let your hand, O LORD my God, be against me and against my father’s house; but not against your people, that they should be plagued.”
- American Standard Version (ASV)
- And David said unto God, Is it not I that commanded the people to be numbered? even I it is that have sinned and done very wickedly; but these sheep, what have they done? let thy hand, I pray thee, O Jehovah my God, be against me, and against my father’s house; but not against thy people, that they should be plagued.
- Bible in Basic English (BBE)
- And David said to God, Was it not I who gave the order for the people to be numbered? It is I who have done the sin and the great wrong; but these are only sheep; what have they done? let your hand, O Lord God, be lifted up against me and against my family, but not against your people to send disease on them.
- Darby Translation (DBY)
- And David said to God, Is it not I that commanded the people to be numbered? It is I that have sinned and done evil; but these sheep, what have they done? Let thy hand, I pray thee, Jehovah my God, be on me and on my father's house; but not on thy people, that they should be smitten.
- Webster's Bible (WBS)
- And David said to God, [Is it] not I [that] commanded the people to be numbered? even I it is that have sinned and done evil indeed; but [as for] these sheep, what have they done? let thy hand, I pray thee, O LORD my God, be on me, and on my father's house; but not on thy people, that they should be afflicted.
- Young's Literal Translation (YLT)
- And David saith unto God, 'Did not I — I say to number the people? Yea, I it [is] who have sinned, and done great evil: and these, the flock, what did they? O Jehovah, my God, let, I pray Thee, Thy hand be on me, and on the house of my father, and not on Thy people — to be plagued.'
Read in context
- 15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
- 16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- 17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
- 18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
- 19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
Cross references
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Romans 9:3 ರೋಮಾಪುರದವರಿಗೆ 9:3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
- 2 Samuel 7:8 2 ಸಮುವೇಲನು 7:8ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;
- 1 John 3:16 1 ಯೋಹಾನನು 3:16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- 2 Samuel 12:10 2 ಸಮುವೇಲನು 12:10ಈಗ ನೀನು ನನ್ನನ್ನು ತಿರಸ್ಕರಿಸಿ ಹಿತ್ತಿಯ ನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿ ಯಾಗಿ ತೆಗೆದುಕೊಂಡದ್ದರಿಂದ ಕತ್ತಿಯು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ ಎಂದು ಹೇಳುತ್ತಾನೆ.
- Exodus 32:32–33 ವಿಮೋಚನಕಾಂಡ 32:32–33ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು. ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.
- Psalm 44:11 ಕೀರ್ತನೆಗಳು 44:11ತಿನ್ನತಕ್ಕ ಕುರಿಗಳ ಹಾಗೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀ; ಅನ್ಯಜನಾಂಗ ಗಳಲ್ಲಿ ನಮ್ಮನ್ನು ಚದರಿಸಿದ್ದೀ.
- John 10:11–12 ಯೋಹಾನನು 10:11–12ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ.
- 2 Samuel 24:1 2 ಸಮುವೇಲನು 24:1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
Original words (Hebrew)
- David · H1732דָּוִד Dâvid
- said · H559אָמַר ʼâmar
- God · H430אֱלֹהִים ʼĕlôhîym
- commanded · H559אָמַר ʼâmar
- people · H5971עַם ʻam
- numbered · H4487מָנָה mânâh
- sinned · H2398חָטָא châṭâʼ
- evil · H7489רָעַע râʻaʻ
- indeed · H7489רָעַע râʻaʻ
- sheep · H6629צֹאן tsôʼn
- done · H6213עָשָׂה ʻâsâh
- hand · H3027יָד yâd
- God · H430אֱלֹהִים ʼĕlôhîym
- father’s · H1אָב ʼâb
- house · H1004בַּיִת bayith
- people · H5971עַם ʻam
- plagued · H4046מַגֵּפָה maggêphâh