Skip to content
ThuthiThuthiThuthi
1 Chronicles · chapter 21 · verse 18

1 Chronicles 21:18 in Kannada

ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.

Aaga kartana dootanu gaadanige--daaveedanu hogi yeboosiyanaada ornaanana kanadalli kartanige balipeethavannu kattuva haage daaveedanige helu andanu.

1 Chronicles 21:18 in English

King James Version (KJV)
Then the angel of the LORD commanded Gad to say to David, that David should go up, and set up an altar unto the LORD in the threshingfloor of Ornan the Jebusite.
World English Bible (WEB)
Then the LORD’s angel commanded Gad to tell David that David should go up and raise an altar to the LORD on the threshing floor of Ornan the Jebusite.
American Standard Version (ASV)
Then the angel of Jehovah commanded Gad to say to David, that David should go up, and rear an altar unto Jehovah in the threshing-floor of Ornan the Jebusite.
Bible in Basic English (BBE)
Then the angel of the Lord gave orders to Gad to say to David that he was to go and put up an altar to the Lord on the grain-floor of Ornan the Jebusite.
Darby Translation (DBY)
And the angel of Jehovah commanded Gad to say to David, that David should go up and rear an altar to Jehovah in the threshing-floor of Ornan the Jebusite.
Webster's Bible (WBS)
Then the angel of the LORD commanded Gad to say to David, that David should go up, and erect an altar to the LORD in the threshing-floor of Ornan the Jebusite.
Young's Literal Translation (YLT)
And the messenger of Jehovah spake unto Gad, saying for David, 'Surely David doth go up to raise an altar to Jehovah in the threshing-floor of Ornan the Jebusite.'

Read in context

  1. 16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
  2. 17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
  3. 18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
  4. 19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
  5. 20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
Read all of 1 Chronicles 21

Cross references

Original words (Hebrew)

1 Chronicles 21:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.