Skip to content
ThuthiThuthiThuthi
1 Chronicles · chapter 21 · verse 19

1 Chronicles 21:19 in Kannada

ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.

Gaadanu kartana hesarinalli helida maatina prakaara daaveedanu hodanu.

1 Chronicles 21:19 in English

King James Version (KJV)
And David went up at the saying of Gad, which he spake in the name of the LORD.
World English Bible (WEB)
David went up at the saying of Gad, which he spoke in the LORD’s name.
American Standard Version (ASV)
And David went up at the saying of Gad, which he spake in the name of Jehovah.
Bible in Basic English (BBE)
And David went up, as Gad had said in the name of the Lord.
Darby Translation (DBY)
And David went up at the saying of Gad, which he had spoken in the name of Jehovah.
Webster's Bible (WBS)
And David went up at the saying of Gad, which he spoke in the name of the LORD.
Young's Literal Translation (YLT)
And David goeth up by the word of Gad, that he spake in the name of Jehovah.

Read in context

  1. 17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.
  2. 18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
  3. 19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
  4. 20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
  5. 21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
Read all of 1 Chronicles 21

Cross references

Original words (Hebrew)

1 Chronicles 21:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.