Skip to content
ThuthiThuthiThuthi
1 Chronicles · chapter 21 · verse 2

1 Chronicles 21:2 in Kannada

ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.

Aadadarinda daaveedanu yovaabana sangadaloo janara pradhaanara sangadaloo--naanu janara lekkavannu tiliyuva haage neevu hogi bershebavu modalugondu daanina varege israayelyarannu lekkisi avara lekkavannu nanage takkondu banniri andanu.

1 Chronicles 21:2 in English

King James Version (KJV)
And David said to Joab and to the rulers of the people, Go, number Israel from Beer-sheba even to Dan; and bring the number of them to me, that I may know [it].
World English Bible (WEB)
David said to Joab and to the princes of the people, “Go, count Israel from Beersheba even to Dan; and bring me word, that I may know how many there are.”
American Standard Version (ASV)
And David said to Joab and to the princes of the people, Go, number Israel from Beer-sheba even to Dan; and bring me word, that I may know the sum of them.
Bible in Basic English (BBE)
And David said to Joab and the captains of the people, Now let all Israel, from Beer-sheba to Dan, be numbered; and give me word so that I may be certain of their number.
Darby Translation (DBY)
And David said to Joab and to the princes of the people, Go, number Israel from Beer-sheba even to Dan; and bring the number of them to me, that I may know it.
Webster's Bible (WBS)
And David said to Joab and to the rulers of the people, Go, number Israel from Beer-sheba even to Dan; and bring the number of them to me, that I may know [it] .
Young's Literal Translation (YLT)
And David saith unto Joab, and unto the heads of the people, 'Go, number Israel from Beer-Sheba even unto Dan, and bring unto me, and I know their number.'

Read in context

  1. 1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
  2. 2ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
  3. 3ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
  4. 4ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
Read all of 1 Chronicles 21

Cross references

Original words (Hebrew)

1 Chronicles 21:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.