Skip to content
ThuthiThuthiThuthi
1 Chronicles · chapter 21 · verse 20

1 Chronicles 21:20 in Kannada

ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.

Aadare ornaananu godhiyannu tulisuttiru vaaga hindakke tirugi dootanannu kandaddarinda avanoo avana sangada idda avana naalku mandi kumaararoo adagikondiddaru.

1 Chronicles 21:20 in English

King James Version (KJV)
And Ornan turned back, and saw the angel; and his four sons with him hid themselves. Now Ornan was threshing wheat.
World English Bible (WEB)
Ornan turned back and saw the angel; and his four sons who were with him hid themselves. Now Ornan was threshing wheat.
American Standard Version (ASV)
And Ornan turned back, and saw the angel; and his four sons that were with him hid themselves. Now Ornan was threshing wheat.
Bible in Basic English (BBE)
And Ornan, turning back, saw the angel, and his four sons who were with him went to a secret place. Now Ornan was crushing his grain.
Darby Translation (DBY)
And Ornan turned back and saw the angel; and his four sons with him hid themselves. Now Ornan was threshing wheat.
Webster's Bible (WBS)
And Ornan turned back, and saw the angel; and his four sons with him hid themselves. Now Ornan was threshing wheat.
Young's Literal Translation (YLT)
And Ornan turneth back, and seeth the messenger, and his four sons [are] with him, hiding themselves, and Ornan is threshing wheat.

Read in context

  1. 18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
  2. 19ಗಾದನು ಕರ್ತನ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.
  3. 20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
  4. 21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
  5. 22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
Read all of 1 Chronicles 21

Cross references

Original words (Hebrew)

1 Chronicles 21:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.