1 Chronicles · chapter 21 · verse 22
1 Chronicles 21:22 in Kannada
ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
Aaga daaveedanu ornaananige--ee baadheyu janarannu bittu hoguva haage naanu kartanige bali peethavannu kattisuvadakke ee kanada sthalavannu poorna krayakke nanage kodu andanu.
1 Chronicles 21:22 in English
- King James Version (KJV)
- Then David said to Ornan, Grant me the place of [this] threshingfloor, that I may build an altar therein unto the LORD: thou shalt grant it me for the full price: that the plague may be stayed from the people.
- World English Bible (WEB)
- Then David said to Ornan, “Sell me the place of this threshing floor, that I may build an altar to the LORD on it. You shall sell it to me for the full price, that the plague may be stopped from afflicting the people.”
- American Standard Version (ASV)
- Then David said to Ornan, Give me the place of this threshing-floor, that I may build thereon an altar unto Jehovah: for the full price shalt thou give it me, that the plague may be stayed from the people.
- Bible in Basic English (BBE)
- Then David said to Ornan, Give me the place where this grain-floor is, so that I may put up an altar here to the Lord: let me have it for its full price; so that this disease may be stopped among the people.
- Darby Translation (DBY)
- And David said to Ornan, Grant me the place of the threshing-floor, that I may build an altar in it to Jehovah: grant it to me for the full money, that the plague may be stayed from the people.
- Webster's Bible (WBS)
- Then David said to Ornan, Grant me the place of [this] threshing-floor, that I may build an altar in it to the LORD: thou shalt grant it to me for the full price: that the plague may be stayed from the people.
- Young's Literal Translation (YLT)
- And David saith unto Ornan, 'Give to me the place of the threshing-floor, and I build in it an altar to Jehovah; for full silver give it to me, and the plague is restrained from the people.'
Read in context
- 20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
- 21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
- 22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
- 23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
- 24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
Cross references
- 2 Samuel 24:21 2 ಸಮುವೇಲನು 24:21ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
- 1 Kings 21:2 1 ಅರಸುಗಳು 21:2ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
- Numbers 16:48 ಅರಣ್ಯಕಾಂಡ 16:48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- Numbers 25:8 ಅರಣ್ಯಕಾಂಡ 25:8ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
Original words (Hebrew)
- David · H1732דָּוִד Dâvid
- said · H559אָמַר ʼâmar
- Ornan · H771אׇרְנָן ʼOrnân
- Grant · H5414נָתַן nâthan
- place · H4725מָקוֹם mâqôwm
- threshingfloor · H1637גֹּרֶן gôren
- build · H1129בָּנָה bânâh
- altar · H4196מִזְבֵּחַ mizbêach
- grant · H5414נָתַן nâthan
- full · H4392מָלֵא mâlêʼ
- price · H3701כֶּסֶף keçeph
- plague · H4046מַגֵּפָה maggêphâh
- stayed · H6113עָצָר ʻâtsâr
- people · H5971עַם ʻam