1 Chronicles · chapter 21 · verse 23
1 Chronicles 21:23 in Kannada
ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
Ornaananu daaveedanige--ninagaagi takko; arasanaada nanna odeyanu tanna drushtige uttamavaadaddannu maadali. Igo, dahanabaligoskara ettugalannoo kattigegali goskara hantiya baatimuttugalannoo aahaarada arpanegoskara godhiyannoo koduvada llade samastavannoo koduvenu andanu.
1 Chronicles 21:23 in English
- King James Version (KJV)
- And Ornan said unto David, Take [it] to thee, and let my lord the king do [that which is] good in his eyes: lo, I give [thee] the oxen [also] for burnt offerings, and the threshing instruments for wood, and the wheat for the meat offering; I give it all.
- World English Bible (WEB)
- Ornan said to David, “Take it for yourself, and let my lord the king do that which is good in his eyes. Behold, I give the oxen for burnt offerings, and the threshing instruments for wood, and the wheat for the meal offering. I give it all.”
- American Standard Version (ASV)
- And Ornan said unto David, Take it to thee, and let my lord the king do that which is good in his eyes: lo, I give [thee] the oxen for burnt-offerings, and the threshing instruments for wood, and the wheat for the meal-offering; I give it all.
- Bible in Basic English (BBE)
- And Ornan said to David, Take it, and let my lord the king do what seems right to him. See, I give you the oxen for burned offerings and the grain-cleaning instruments for fire-wood, and the grain for the meal offering; I give it all.
- Darby Translation (DBY)
- And Ornan said to David, Take it to thee, and let my lord the king do that which is good in his sight: see, I give the oxen for the burnt-offering, and the threshing-sledges for wood, and the wheat for the oblation; I give it all.
- Webster's Bible (WBS)
- And Ornan said to David, Take [it] to thee, and let my lord the king do [that which is] good in his eyes: lo, I give [thee] the oxen [also] for burnt-offerings, and the threshing instruments for wood, and the wheat for the meat-offering; I give it all.
- Young's Literal Translation (YLT)
- And Ornan saith unto David, 'Take to thee — and my lord the king doth that which is good in his eyes: see, I have given the oxen for burnt-offerings, and the threshing instruments for wood, and the wheat for a present; the whole I have given.'
Read in context
- 21ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
- 22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
- 23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
- 24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
- 25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
Cross references
- 2 Samuel 24:22–23 2 ಸಮುವೇಲನು 24:22–23ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು. ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
- 1 Samuel 6:14 1 ಸಮುವೇಲನು 6:14ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.
- Genesis 23:4–6 ಆದಿಕಾಂಡ 23:4–6ನಾನು ನಿಮ್ಮಲ್ಲಿ ಪರದೇಶಸ್ಥನೂ ಪರವಾಸಿಯೂ ಆಗಿದ್ದೇನೆ; ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ; ಆಗ ನನ್ನ ಹೆಂಡತಿಯ ಶವವನ್ನು ಕಣ್ಣೆದುರಿಗೆ ಇಡದೆ ಹೂಣಿಡುವೆನು ಅಂದನು. ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ-- ಒಡೆಯನೇ, ನಮ್ಮ ಮಾತನ್ನು ಕೇಳು; ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ; ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಣಿಡು. ನೀನು ನಿನ್ನ ಹೆಂಡತಿಯ ಶವವನ್ನು ಹೂಣಿಡದ ಹಾಗೆ ನಮ್ಮಲ್ಲಿ ಒಬ್ಬನಾದರೂ ತನ್ನ ಸಮಾಧಿಯನ್ನು ಕೊಡುವದಿಲ್ಲ ವೆಂದು ಹೇಳಲಾರನು.
- Isaiah 28:27–28 ಯೆಶಾಯ 28:27–28ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವದಿಲ್ಲ. ಇಲ್ಲವೆ ಜೀರಿಗೆಯ ಮೇಲೆ ಗಾಡಿಯ ಚಕ್ರದಿಂದ (ಕಣದ ಗುಂಡಿನಿಂದ) ತಿರುಗಿಸುವದಿಲ್ಲ. ಆದರೆ ಅಗಸೆಯು ಕೋಲಿನಿಂದಲೂ ಜೀರಿಗೆಯು ದೊಣ್ಣೆಯಿಂದಲೂ ಒಡೆಯಲ್ಪಡುವದು. ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
- 1 Kings 19:21 1 ಅರಸುಗಳು 19:21ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- Jeremiah 32:8 ಯೆರೆಮೀಯ 32:8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
Original words (Hebrew)
- Ornan · H771אׇרְנָן ʼOrnân
- said · H559אָמַר ʼâmar
- David · H1732דָּוִד Dâvid
- Take · H3947לָקַח lâqach
- lord · H113אָדוֹן ʼâdôwn
- king · H4428מֶלֶךְ melek
- do · H6213עָשָׂה ʻâsâh
- good · H2896טוֹב ṭôwb
- eyes · H5869עַיִן ʻayin
- lo · H7200רָאָה râʼâh
- give · H5414נָתַן nâthan
- oxen · H1241בָּקָר bâqâr
- offerings · H5930עֹלָה ʻôlâh
- instruments · H4173מוֹרַג môwrag
- wood · H6086עֵץ ʻêts
- wheat · H2406חִטָּה chiṭṭâh
- offering · H4503מִנְחָה minchâh
- give · H5414נָתַן nâthan