1 Chronicles · chapter 21 · verse 24
1 Chronicles 21:24 in Kannada
ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
Aadare arasanaada daaveedanu ornaananige--haagalla, adannu poorna krayakke kondukolluttene; yaakandare kartanigoskara ninnadannu naanu takkollenu; summane banda dahanabaligalannu naanu arpisuvadilla andanu.
1 Chronicles 21:24 in English
- King James Version (KJV)
- And king David said to Ornan, Nay; but I will verily buy it for the full price: for I will not take [that] which [is] thine for the LORD, nor offer burnt offerings without cost.
- World English Bible (WEB)
- King David said to Ornan, “No, but I will most certainly buy it for the full price. For I will not take that which is yours for the LORD, nor offer a burnt offering that costs me nothing.”
- American Standard Version (ASV)
- And king David said to Ornan, Nay; but I will verily buy it for the full price: for I will not take that which is thine for Jehovah, nor offer a burnt-offering without cost.
- Bible in Basic English (BBE)
- And King David said to Ornan, No; I will certainly give you the full price for it, because I will not take for the Lord what is yours, or give a burned offering without payment.
- Darby Translation (DBY)
- And king David said to Ornan, No; but I will in any case buy [them] for the full money; for I will not take that which is thine for Jehovah, to offer up a burnt-offering without cost.
- Webster's Bible (WBS)
- And king David said to Ornan, No; but I will verily buy it for the full price: for I will not take [that] which [is] thine for the LORD, nor offer burnt-offerings without cost.
- Young's Literal Translation (YLT)
- And king David saith to Ornan, 'Nay, for I surely buy for full silver; for I do not lift up that which is thine to Jehovah, so as to offer a burnt-offering without cost.'
Read in context
- 22ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.
- 23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
- 24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
- 25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
- 26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
Cross references
- Deuteronomy 16:16–17 ಧರ್ಮೋಪದೇಶಕಾಂಡ 16:16–17ವರುಷಕ್ಕೆ ಮೂರು ಸಾರಿ ನಿನ್ನ ಗಂಡಸರೆಲ್ಲರು ನಿನ್ನ ದೇವರಾದ ಕರ್ತನ ಮುಂದೆ ಆತನು ಆದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು, ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬದಲ್ಲಿ, ವಾರಗಳ ಹಬ್ಬದಲ್ಲಿ, ಗುಡಾರ ಗಳ ಹಬ್ಬದಲ್ಲಿ ಕಾಣಿಸಿಕೊಳ್ಳಬೇಕು. ಇದಲ್ಲದೆ ಅವರು ಕರ್ತನ ಸಮ್ಮುಖಕ್ಕೆ ಬರಿ ಕೈಯಾಗಿ ಬರಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನು ತನ್ನ ಕೈಯಿಂದ ಆಗುವಷ್ಟು ಕೊಡಬೇಕು.
- Malachi 1:12–14 ಮಲಾಕಿಯ 1:12–14ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 23:13 ಆದಿಕಾಂಡ 23:13ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.
- Genesis 14:23 ಆದಿಕಾಂಡ 14:23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.ಯೌವನಸ್ಥರು ಊಟಮಾಡಿದ್ದು, ನನ್ನ ಸಂಗಡ ಹೋದ ಆನೇರ ಎಷ್ಕೋಲ ಮಮ್ರೆ ಎಂಬ ಈ ಮನುಷ್ಯರ ಪಾಲು ಮಾತ್ರ ಇರಲಿ; ಇವರು ತಮ್ಮ ಪಾಲನ್ನು ತಕ್ಕೊಳ್ಳಲಿ ಅಂದನು.