1 Chronicles · chapter 21 · verse 25
1 Chronicles 21:25 in Kannada
ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
Haageye daaveedanu ornaananige aa sthalakkoskara aaru nooru shekel tooka bangaaravannu kottanu.
1 Chronicles 21:25 in English
- King James Version (KJV)
- So David gave to Ornan for the place six hundred shekels of gold by weight.
- World English Bible (WEB)
- So David gave to Ornan six hundred shekels of gold by weight for the place.
- American Standard Version (ASV)
- So David gave to Ornan for the place six hundred shekels of gold by weight.
- Bible in Basic English (BBE)
- So David gave Ornan six hundred shekels of gold by weight for the place.
- Darby Translation (DBY)
- And David gave to Ornan for the place in shekels of gold the weight of six hundred [shekels].
- Webster's Bible (WBS)
- So David gave to Ornan for the place six hundred shekels of gold by weight.
- Young's Literal Translation (YLT)
- And David giveth to Ornan for the place shekels of gold [in] weight six hundred;
Read in context
- 23ಒರ್ನಾನನು ದಾವೀದನಿಗೆ--ನಿನಗಾಗಿ ತಕ್ಕೋ; ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ಇಗೋ, ದಹನಬಲಿಗೋಸ್ಕರ ಎತ್ತುಗಳನ್ನೂ ಕಟ್ಟಿಗೆಗಳಿ ಗೋಸ್ಕರ ಹಂತಿಯ ಬಾತಿಮುಟ್ಟುಗಳನ್ನೂ ಆಹಾರದ ಅರ್ಪಣೆಗೋಸ್ಕರ ಗೋಧಿಯನ್ನೂ ಕೊಡುವದ ಲ್ಲದೆ ಸಮಸ್ತವನ್ನೂ ಕೊಡುವೆನು ಅಂದನು.
- 24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
- 25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
- 26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- 27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.