1 Chronicles · chapter 21 · verse 27
1 Chronicles 21:27 in Kannada
ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
Aaga kartanu dootanige heliddarinda avanu tanna kattiyannu adara oreyalli tirugi haakidanu.
1 Chronicles 21:27 in English
- King James Version (KJV)
- And the LORD commanded the angel; and he put up his sword again into the sheath thereof.
- World English Bible (WEB)
- Then the LORD commanded the angel, and he put his sword back into its sheath.
- American Standard Version (ASV)
- And Jehovah commanded the angel; and he put up his sword again into the sheath thereof.
- Bible in Basic English (BBE)
- Then the Lord gave orders to the angel, and he put back his sword into its cover.
- Darby Translation (DBY)
- And Jehovah spoke to the angel; and he put up his sword again into its sheath.
- Webster's Bible (WBS)
- And the LORD commanded the angel; and he put up his sword again into its sheath.
- Young's Literal Translation (YLT)
- And Jehovah saith to the messenger, and he turneth back his sword unto its sheath.
Read in context
- 25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
- 26ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
- 27ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು.
- 28ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.
- 29ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.
Cross references
- John 18:11 ಯೋಹಾನನು 18:11ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Ezekiel 21:30 ಯೆಹೆಜ್ಕೇಲನು 21:30ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
- Matthew 26:52 ಮತ್ತಾಯನು 26:52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
- Jeremiah 47:6 ಯೆರೆಮೀಯ 47:6ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Psalm 103:20 ಕೀರ್ತನೆಗಳು 103:20ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 1 Chronicles 21:15–16 1 ಪೂರ್ವಕಾಲವೃತ್ತಾಂತ 21:15–16ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು. ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
- 1 Chronicles 21:12 1 ಪೂರ್ವಕಾಲವೃತ್ತಾಂತ 21:12ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
- 1 Chronicles 21:20 1 ಪೂರ್ವಕಾಲವೃತ್ತಾಂತ 21:20ಆದರೆ ಒರ್ನಾನನು ಗೋಧಿಯನ್ನು ತುಳಿಸುತ್ತಿರು ವಾಗ ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಕುಮಾರರೂ ಅಡಗಿಕೊಂಡಿದ್ದರು.
- 2 Samuel 24:16 2 ಸಮುವೇಲನು 24:16ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.