1 Chronicles · chapter 21 · verse 3
1 Chronicles 21:3 in Kannada
ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
Adakke yovaabanu--kartanu tanna janarannu eega iruvadakkinta noorarashtaagi maadali; aadare nanna odeyanaada arasane, avarellaru nanna odeyana sevakarallavo? Nanna odeyanu ee kaaryavannu vichaarisuvadu yaake? Avanu israayelinalli aparaadhakke kaaranavaaguvadu yaake andanu.
1 Chronicles 21:3 in English
- King James Version (KJV)
- And Joab answered, The LORD make his people an hundred times so many more as they [be:] but, my lord the king, [are] they not all my lord’s servants? why then doth my lord require this thing? why will he be a cause of trespass to Israel?
- World English Bible (WEB)
- Joab said, “May the LORD make his people a hundred times as many as they are. But, my lord the king, aren’t they all my lord’s servants? Why does my lord require this thing? Why will he be a cause of guilt to Israel?”
- American Standard Version (ASV)
- And Joab said, Jehovah make his people a hundred times as many as they are: but, my lord the king, are they not all my lord’s servants? why doth my lord require this thing? why will he be a cause of guilt unto Israel?
- Bible in Basic English (BBE)
- And Joab said, May the Lord make his people a hundred times more in number than they are; but, my lord king, are they not all my lord's servants? why would my lord have this done? why will he become a cause of sin to Israel?
- Darby Translation (DBY)
- And Joab said, Jehovah add to his people, how many soever they be, a hundredfold: are they not all, my lord O king, my lord's servants? why does my lord require this thing? why should he become a trespass to Israel?
- Webster's Bible (WBS)
- And Joab answered, the LORD make his people a hundred times more numerous than they [are] : but, my lord the king, [are] they not all my lord's servants? why then doth my lord require this thing? why will he be a cause of trespass to Israel?
- Young's Literal Translation (YLT)
- And Joab saith, 'Jehovah doth add to His people as they are a hundred times; are they not, my lord, O king, all of them to my lord for servants? why doth my lord seek this? why is he for a cause of guilt to Israel?'
Read in context
- 1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
- 2ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
- 3ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
- 4ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
- 5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
Cross references
- Deuteronomy 1:11 ಧರ್ಮೋಪದೇಶಕಾಂಡ 1:11ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.
- Psalm 115:14 ಕೀರ್ತನೆಗಳು 115:14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
- Proverbs 14:28 ಜ್ಞಾನೋಕ್ತಿಗಳು 14:28ಜನ ಸಮೂಹದಲ್ಲಿ ಅರಸನ ಘನತೆ ಇದೆ; ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
- 1 Samuel 2:24 1 ಸಮುವೇಲನು 2:24ನನ್ನ ಕುಮಾ ರರೇ, ಹಾಗೆ ಮಾಡಬೇಡಿರಿ; ಯಾಕಂದರೆ ನಾನು ಕೇಳುವ ವರ್ತಮಾನ ಒಳ್ಳೇದಲ್ಲ; ಕರ್ತನ ಜನರು ಆಜ್ಞೆವಿಾರಿ ನಡೆಯುವ ಹಾಗೆ ಮಾಡುತ್ತೀರಿ.
- Isaiah 26:15 ಯೆಶಾಯ 26:15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
- Numbers 32:9–10 ಅರಣ್ಯಕಾಂಡ 32:9–10ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು. ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
- 1 Chronicles 19:13 1 ಪೂರ್ವಕಾಲವೃತ್ತಾಂತ 19:13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Isaiah 48:19 ಯೆಶಾಯ 48:19ನಿನ್ನ ಸಂತಾನವು ಸಹ ಹರಳಿನಂತೆಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟುವವರು ದಪ್ಪ ಮರಳಿನಂತೆಯೂ ಇರುವರು; ಅವರ ಹೆಸರು ತೆಗೆದುಹಾಕಲ್ಪಡದೆ ನನ್ನ ಸಮ್ಮುಖದಿಂದ ನಾಶವಾಗದೆ ಇರುತ್ತಿತ್ತು.
- 1 Kings 14:16 1 ಅರಸುಗಳು 14:16ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
- Genesis 20:9 ಆದಿಕಾಂಡ 20:9ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು.
Original words (Hebrew)
- Joab · H3097יוֹאָב Yôwʼâb
- answered · H559אָמַר ʼâmar
- people · H5971עַם ʻam
- hundred · H3967מֵאָה mêʼâh
- times · H6471פַּעַם paʻam
- more · H3254יָסַף yâçaph
- they · H1992הֵם hêm
- lord · H113אָדוֹן ʼâdôwn
- king · H4428מֶלֶךְ melek
- lord’s · H113אָדוֹן ʼâdôwn
- servants · H5650עֶבֶד ʻebed
- lord · H113אָדוֹן ʼâdôwn
- require · H1245בָּקַשׁ bâqash
- trespass · H819אַשְׁמָה ʼashmâh
- Israel · H3478יִשְׂרָאֵל Yisrâʼêl