Skip to content
ThuthiThuthiThuthi
1 Chronicles · chapter 21 · verse 4

1 Chronicles 21:4 in Kannada

ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.

Aadare arasana maatu yovaabanige virodhavaagi jayagonditu. Aaga yovaabanu horatu israayelina samasta deshada mele hogi yeroosalemige tirigi bandu daaveedanige janara ottu lekkavannu kottanu.

1 Chronicles 21:4 in English

King James Version (KJV)
Nevertheless the king’s word prevailed against Joab. Wherefore Joab departed, and went throughout all Israel, and came to Jerusalem.
World English Bible (WEB)
Nevertheless the king’s word prevailed against Joab. Therefore Joab departed and went throughout all Israel, then came to Jerusalem.
American Standard Version (ASV)
Nevertheless the king’s word prevailed against Joab. Wherefore Joab departed, and went throughout all Israel, and came to Jerusalem.
Bible in Basic English (BBE)
But the king's word was stronger than Joab's. So Joab went out and went through all Israel and came to Jerusalem.
Darby Translation (DBY)
But the king's word prevailed against Joab; and Joab departed, and went through all Israel, and came [again] to Jerusalem.
Webster's Bible (WBS)
Nevertheless the king's word prevailed against Joab. Wherefore Joab departed, and went throughout all Israel, and came to Jerusalem.
Young's Literal Translation (YLT)
And the word of the king [is] severe against Joab, and Joab goeth out, and goeth up and down in all Israel, and cometh in to Jerusalem.

Read in context

  1. 2ಆದದರಿಂದ ದಾವೀದನು ಯೋವಾಬನ ಸಂಗಡಲೂ ಜನರ ಪ್ರಧಾನರ ಸಂಗಡಲೂ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀವು ಹೋಗಿ ಬೇರ್ಷೆಬವು ಮೊದಲುಗೊಂಡು ದಾನಿನ ವರೆಗೆ ಇಸ್ರಾಯೇಲ್ಯರನ್ನು ಲೆಕ್ಕಿಸಿ ಅವರ ಲೆಕ್ಕವನ್ನು ನನಗೆ ತಕ್ಕೊಂಡು ಬನ್ನಿರಿ ಅಂದನು.
  2. 3ಅದಕ್ಕೆ ಯೋವಾಬನು--ಕರ್ತನು ತನ್ನ ಜನರನ್ನು ಈಗ ಇರುವದಕ್ಕಿಂತ ನೂರರಷ್ಟಾಗಿ ಮಾಡಲಿ; ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರು ನನ್ನ ಒಡೆಯನ ಸೇವಕರಲ್ಲವೋ? ನನ್ನ ಒಡೆಯನು ಈ ಕಾರ್ಯವನ್ನು ವಿಚಾರಿಸುವದು ಯಾಕೆ? ಅವನು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವದು ಯಾಕೆ ಅಂದನು.
  3. 4ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
  4. 5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
  5. 6ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
Read all of 1 Chronicles 21

Cross references

Original words (Hebrew)

1 Chronicles 21:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.