1 Chronicles · chapter 21 · verse 6
1 Chronicles 21:6 in Kannada
ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
Aadare leviyarannoo benyaaviాnya rannoo avaralli enisalilla; yaakandare arasana maatu yovaabanige asahyakaravaagittu.
1 Chronicles 21:6 in English
- King James Version (KJV)
- But Levi and Benjamin counted he not among them: for the king’s word was abominable to Joab.
- World English Bible (WEB)
- But he didn’t count Levi and Benjamin among them, for the king’s word was abominable to Joab.
- American Standard Version (ASV)
- But Levi and Benjamin counted he not among them; for the king’s word was abominable to Joab.
- Bible in Basic English (BBE)
- But Levi and Benjamin were not numbered among them, for Joab was disgusted with the king's order.
- Darby Translation (DBY)
- But Levi and Benjamin he did not count among them; for the king's word was abominable to Joab.
- Webster's Bible (WBS)
- But Levi and Benjamin he counted not among them: for the king's word was abominable to Joab.
- Young's Literal Translation (YLT)
- And Levi and Benjamin he hath not numbered in their midst, for the word of the king was abominable with Joab.
Read in context
- 4ಆದರೆ ಅರಸನ ಮಾತು ಯೋವಾಬನಿಗೆ ವಿರೋಧವಾಗಿ ಜಯಗೊಂಡಿತು. ಆಗ ಯೋವಾಬನು ಹೊರಟು ಇಸ್ರಾಯೇಲಿನ ಸಮಸ್ತ ದೇಶದ ಮೇಲೆ ಹೋಗಿ ಯೆರೂಸಲೇಮಿಗೆ ತಿರಿಗಿ ಬಂದು ದಾವೀದನಿಗೆ ಜನರ ಒಟ್ಟು ಲೆಕ್ಕವನ್ನು ಕೊಟ್ಟನು.
- 5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
- 6ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
- 7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- 8ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
Cross references
- 1 Chronicles 27:24 1 ಪೂರ್ವಕಾಲವೃತ್ತಾಂತ 27:24ಚೆರೂಯಳ ಮಗನಾದ ಯೋವಾಬನು ಎಣಿಸಲು ಆರಂಭಿ ಸಿದನು; ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ರೌದ್ರವು ಬಂದದ್ದರಿಂದ ಅವನು ಪೂರ್ತಿ ಗೊಳಿಸಲಿಲ್ಲ; ಆ ಲೆಕ್ಕವು ಅರಸನಾದ ದಾವೀದನ ವೃತಾಂತಗಳ ಪುಸ್ತಕದಲ್ಲಿ ಸೇರಲಿಲ್ಲ.
- Numbers 1:47–49 ಅರಣ್ಯಕಾಂಡ 1:47–49ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ. ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ-- ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 11:15–21 2 ಸಮುವೇಲನು 11:15–21ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು. ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ-- ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು-- ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು? ಅವರು ಗೋಡೆ ಯಿಂದ ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದ ವರಾರು? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ ಅವನು ಸತ್ತನಲ್ಲವೇ? ನೀವು ಗೋಡೆಗೆ ಇಷ್ಟು ಸವಿಾಪವಾಗಿ ಹೋದದ್ದೇನು ಎಂದು ನಿನ್ನನ್ನು ಕೇಳಿದರೆ ಆಗ ನೀನು--ನಿನ್ನ ಸೇವಕ ನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು ಅಂದನು.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.