Skip to content
ThuthiThuthiThuthi
1 Chronicles · chapter 21 · verse 7

1 Chronicles 21:7 in Kannada

ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.

Idallade ee kaaryavu devara sammukhadalli kettadaaddarinda aatanu israayelyarannu baadhisi danu.

1 Chronicles 21:7 in English

King James Version (KJV)
And God was displeased with this thing; therefore he smote Israel.
World English Bible (WEB)
God was displeased with this thing; therefore he struck Israel.
American Standard Version (ASV)
And God was displeased with this thing; therefore he smote Israel.
Bible in Basic English (BBE)
And God was not pleased with this thing; so he sent punishment on Israel.
Darby Translation (DBY)
And God was displeased on account of this thing, and he smote Israel.
Webster's Bible (WBS)
And God was displeased with this thing, therefore he smote Israel.
Young's Literal Translation (YLT)
And it is evil in the eyes of God concerning this thing, and He smiteth Israel,

Read in context

  1. 5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
  2. 6ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
  3. 7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
  4. 8ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
  5. 9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
Read all of 1 Chronicles 21

Cross references

Original words (Hebrew)

1 Chronicles 21:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.