1 Chronicles · chapter 21 · verse 8
1 Chronicles 21:8 in Kannada
ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
Aaga daaveedanu devarige--naanu ee kaarya maadiddarinda mahaapaapiyaagiddene; aadare neenu dayadinda ninna sevakana akramavannu pariharisu; naanu idaralli buddhiheenavaagi nade denu andanu.
1 Chronicles 21:8 in English
- King James Version (KJV)
- And David said unto God, I have sinned greatly, because I have done this thing: but now, I beseech thee, do away the iniquity of thy servant; for I have done very foolishly.
- World English Bible (WEB)
- David said to God, “I have sinned greatly, in that I have done this thing. But now put away, I beg you, the iniquity of your servant, for I have done very foolishly.”
- American Standard Version (ASV)
- And David said unto God, I have sinned greatly, in that I have done this thing: but now, put away, I beseech thee, the iniquity of thy servant; for I have done very foolishly.
- Bible in Basic English (BBE)
- Then David said to God, Great has been my sin in doing this; but now, be pleased to take away the sin of your servant, for I have done very foolishly.
- Darby Translation (DBY)
- And David said to God, I have sinned greatly, in that I have done this thing; and now, I beseech thee, put away the iniquity of thy servant; for I have done very foolishly.
- Webster's Bible (WBS)
- And David said to God, I have sinned greatly, because I have done this thing: but now, I beseech thee, do away the iniquity of thy servant; for I have done very foolishly.
- Young's Literal Translation (YLT)
- and David saith unto God, 'I have sinned exceedingly, in that I have done this thing; and now, cause to pass away, I pray Thee, the iniquity of Thy servant, for I have acted very foolishly.'
Read in context
- 6ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
- 7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- 8ಆಗ ದಾವೀದನು ದೇವರಿಗೆ--ನಾನು ಈ ಕಾರ್ಯ ಮಾಡಿದ್ದರಿಂದ ಮಹಾಪಾಪಿಯಾಗಿದ್ದೇನೆ; ಆದರೆ ನೀನು ದಯದಿಂದ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಇದರಲ್ಲಿ ಬುದ್ಧಿಹೀನವಾಗಿ ನಡೆ ದೆನು ಅಂದನು.
- 9ಆಗ ಕರ್ತನು ದಾವೀದನ ದರ್ಶಿಯಾದ ಗಾದನಿಗೆ ಹೇಳಿದ್ದೇನಂದರೆ --
- 10ನೀನು ದಾವೀದನ ಬಳಿಗೆ ಹೋಗಿ ಅವನ ಸಂಗಡ ಮಾತ ನಾಡಿ--ಕರ್ತನು ಹೀಗೆ ಹೇಳುತ್ತಾನೆ, ಮೂರು ಕಾರ್ಯ ಗಳನ್ನು ನಿನ್ನ ಮುಂದೆ ಇಡುತ್ತೇನೆ; ನಾನು ನಿನಗೆ ಮಾಡುವ ಹಾಗೆ ಅವುಗಳಲ್ಲಿ ಒಂದನ್ನು ಆರಿಸಿಕೋ ಎಂದು ಹೇಳು.
Cross references
- 2 Samuel 12:13 2 ಸಮುವೇಲನು 12:13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- 1 John 1:9 1 ಯೋಹಾನನು 1:9ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- Luke 15:18–19 ಲೂಕನು 15:18–19ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು
- 1 Samuel 13:13 1 ಸಮುವೇಲನು 13:13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.
- Psalm 51:1–3 ಕೀರ್ತನೆಗಳು 51:1–3ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.
- 2 Chronicles 10:9 2 ಪೂರ್ವಕಾಲವೃತ್ತಾಂತ 10:9ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
- 2 Samuel 13:13 2 ಸಮುವೇಲನು 13:13ನಾನಾದರೋ ನನ್ನ ನಿಂದೆಯನ್ನು ಎಲ್ಲಿಗೆ ಹೋಗಮಾಡಲಿ; ಇದಲ್ಲದೆ ನೀನು ಇಸ್ರಾಯೇಲಿನಲ್ಲಿ ಬುದ್ಧಿಹೀನರೊಳಗೆ ಒಬ್ಬನ ಹಾಗೆ ಇರುವಿ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು; ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ ಅಂದಳು.
- 1 Samuel 26:21 1 ಸಮುವೇಲನು 26:21ಆಗ ಸೌಲನುನಾನು ಪಾಪಮಾಡಿದೆನು; ನನ್ನ ಮಗನಾದ ದಾವೀ ದನೇ, ತಿರಿಗಿ ಬಾ; ಯಾಕಂದರೆ ನನ್ನ ಜೀವವು ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡುಮಾಡೆನು; ಇಗೋ, ನಾನು ಹುಚ್ಚು ಕೆಲಸಮಾಡಿದ್ದೇನೆ. ಮಹಾ ಹೆಚ್ಚಾದ ತಪ್ಪು ಮಾಡಿದೆನು ಅಂದನು.
Original words (Hebrew)
- David · H1732דָּוִד Dâvid
- said · H559אָמַר ʼâmar
- God · H430אֱלֹהִים ʼĕlôhîym
- sinned · H2398חָטָא châṭâʼ
- greatly · H3966מְאֹד mᵉʼôd
- done · H6213עָשָׂה ʻâsâh
- thing · H1697דָּבָר dâbâr
- away · H5674עָבַר ʻâbar
- iniquity · H5771עָוֺן ʻâvôn
- servant · H5650עֶבֶד ʻebed
- very · H3966מְאֹד mᵉʼôd
- foolishly · H5528סָכַל çâkal